ಕೇಂದ್ರ ಸರಕಾರ ಚಿಕ್ಕಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಇವೆ. ಈ ಪೈಕಿ ಗರ್ಭಿಣಿಯರಿಗಾಗಿಯೇ ವಿಶೇಷ ಯೋಜನೆ ಲಭ್ಯವಿದೆ ಎಂಬುದು ಗಮನಾರ್ಹ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು …
Tag:
