Prajwal Revanna Case: ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣಗೆ ಜೀವಾವದಿ ಶಿಕ್ಷೆ ಪ್ರಕಟಗೊಂಡಿದ್ದು, ಹಾಗಾದರೆ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಬನ್ನಿ ತಿಳಿಯೋಣ
Prajwal Revanna rape case
-
Prajwal Revanna: ಕೆ.ಆರ್.ನಗರದ ಮನೆಗೆಲಸದವಳ ಮೇಲಿನ ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಅಪರಾಧಿ ಎಂದು ತೀರ್ಮಾನಿಸಿ ಮಹತ್ವದ ತೀರ್ಪನ್ನು ನೀಡಿತ್ತು.
-
Prajwal Revanna: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಆಗಮಿಸಿ SITಗೆ ಸೆರೆಂಡರ್ ಆಗುವ ಮೂಲಕ 35 ದಿನಗಳ ಭಾರೀ ಹೈಡ್ರಾಮಕ್ಕೆ ಕೊನೆ ಹಾಡಿದ್ದಾರೆ
-
Prajwal Revanna: ಪ್ರಜ್ವಲ್ ಮೇ 31ರಂದೇ ಭಾರತಕ್ಕೆ ಬರುತ್ತಿರುವುದೇಕೆ? ಇದರ ಹಿಂದಿನ ಕಾರಣ ಏನು? ಪ್ರಜ್ವಲ್ ಗೆ ಭಯ ಹುಟ್ಟಿಸಿದ್ದಾರೂ ಏನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.
-
Crime
Prajwal Revanna: ಗನ್ ತೋರಿಸಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಮೇಲೆ 3 ವರ್ಷ ಪ್ರಜ್ವಲ್ ನಿಂದ ಅತ್ಯಾಚಾರ – ದೂರು ದಾಖಲು !!
Prajwal Revanna: ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ(Prajwal Revanna) 3 ವರ್ಷ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
-
H D Revanna: ಸರ್ಕಾರ SIT ತನಿಖೆಗೂ ಕೂಡ ಆದೇಶ ನೀಡಿದೆ. ಇದೀಗ ಪ್ರಜ್ವಲ್ ತಂದೆ ಎಚ್ ಡಿ ರೇವಣ್ಣ(H D Revanna) ಅವರು ಮೊದಲ ರಿಯಾಕ್ಷನ್ ನೀಡಿದ್ದಾರೆ.
-
Karnataka State Politics Updates
Prajwal Revanna: 16 ರಿಂದ 50 ವರ್ಷದ ಸುಮಾರು 300 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ !! ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ
Prajwal Revanna: ಪ್ರಜ್ವಲ್ ರೇವಣ್ಣ(Prajwal Revanna) ಅಧಿಕಾರ ದುರುಪಯೋಗ ಮಾಡಿಕೊಂಡು 16ರಿಂದ 50 ವರ್ಷ ವಯಸ್ಸಿನ 300ಕ್ಕೂ ಅಧಿಕ ಮಹಿಳೆಯರ ಮೇಲೆ ನೀಚ ಕೃತ್ಯ ಎಸಗಿದ್ದಾರೆ
