Prajwal Revanna: ಪ್ರಜ್ವಲ್ ಬಂಧನ ಆಯ್ತು. ಇನ್ಮುಂದೆ SIT ಕೆಲಸವೇನು? ಯಾವೆಲ್ಲಾ ತನಿಖೆ ನಡೆಯುತ್ತೆ ( SIT Next Investigation) ?
Prajwal Revanna
-
Crime
Prajwal Revanna: ಪೆನ್ ಡ್ರೈವ್ ಪ್ರಜ್ವಲ್ ಅರೆಸ್ಟ್, ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಆದ ಸಂಸದ !
Prajwal Revanna: ಪ್ರಜ್ವಲ್ ನನ್ನು ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮರು ಕ್ಷಣವೇ ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.
-
SIT: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಭಾರತಕ್ಕೆ ಬಂದು ಸೆರೆಂಡರ್ ಆಗುವುದಾಗಿ ತಿಳಿಸಿದ್ದಾರೆ
-
Prajwal Revanna: ಪ್ರಜ್ವಲ್ ಮೇ 31ರಂದೇ ಭಾರತಕ್ಕೆ ಬರುತ್ತಿರುವುದೇಕೆ? ಇದರ ಹಿಂದಿನ ಕಾರಣ ಏನು? ಪ್ರಜ್ವಲ್ ಗೆ ಭಯ ಹುಟ್ಟಿಸಿದ್ದಾರೂ ಏನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.
-
Prajwal Revanna: ಈಗಾಗಲೇ ಮ್ಯೂನಿಕ್ನಿಂದ ಬೆಂಗಳೂರಿಗೆ(Bengaluru) ಬರೋಕೆ ಪ್ರಜ್ವಲ್ ರೇವಣ್ಣ ಅವರು ಲುಫ್ತಾನ್ಸಾ ಏರ್ಲೈನ್ಸ್ ಬುಕ್ ಮಾಡಿದ್ದಾರೆ
-
latest
Prajwal Revanna: ವಿಡಿಯೋ ಮೂಲಕ ಪ್ರತ್ಯಕ್ಷ ಆಗಿ ಮೇ 31 ಕ್ಕೆ ಬಂದು ಸೆರೆಂಡರ್ ಆಗುವೆ ಎಂದ ಪ್ರಜ್ವಲ್ ರೇವಣ್ಣ !!
by ಹೊಸಕನ್ನಡby ಹೊಸಕನ್ನಡPrajwal Revanna: ಅಶ್ಲೀಲ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೇಸಿನಲ್ಲಿ ಸಿಲುಕಿ, ದೇಶಾದ್ಯಂತ ಸಂಚಲನ ಸೃಷ್ಟಿಸಿ, ವಿದೇಶಕ್ಕೆ ಹಾರಿದ್ದ, ಯಾರ ಕೈಗೂ ಸಿಗದೆ, ಸಾಕಷ್ಟು ದಿನಗಳಿಂದ ಸತಾಯಿಸುತ್ತಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ಹೌದು, …
-
News
HD Kumaraswamy: ನನ್ನ ಹಾಗೂ ದೇವೇಗೌಡರ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್ ಗೆ ಕುಮಾರಸ್ವಾಮಿ ತಾಕೀತು
by ಹೊಸಕನ್ನಡby ಹೊಸಕನ್ನಡHD Kumaraswamy: ಮುಂದಿನ 24 ಇಲ್ಲ 48 ಗಂಟೆಯಲ್ಲಿ ಬಂದು ಶರಣಾಗು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದಾರೆ.
-
News
Prajwal Revanna: ಪ್ರಜ್ವಲ್ ರೇವಣ್ಣ ಇರುವು ಪತ್ತೆ, ಜರ್ಮನಿಯಿಂದ ಲಂಡನ್ಗೆ ರೈಲು ಪ್ರಯಾಣ ?!
by ಹೊಸಕನ್ನಡby ಹೊಸಕನ್ನಡPrajwal Revanna: ಪ್ರಜ್ವಲ್ ರೇವಣ್ಣ ಜರ್ಮನಿಯಿಂದಲೂ ಕಾಲ್ಕಿತ್ತಿದ್ದು, ಎಲ್ಲಿಗೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಂಡನ್ ಗೆ ಹೋಗಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತ ವರದಿಯಾಗಿದೆ.
-
H D Devegowda: ಮಗ ರೇವಣ್ಣನ ಬಂಧನ ಆದರೂ ಮೌನಕ್ಕೆ ಜಾರಿದ್ದ ಮಾಜಿ ಪ್ರಧಾನಿ ದೇವೇಗೌಡರು(H D Devegowda) ಕೊನೆಗೂ ಈ ವಿಚಾರವಾಗಿ ಮೌನ ಮುರಿದಿದ್ದಾರೆ.
-
Crime
Prajwal Pendrive Case: 100 ಕೋಟಿ ಆಫರ್ ಕೊಟ್ಟು ಪೆನ್ಡ್ರೈವ್ ರೆಡಿ ಮಾಡಿಸಿದ್ದೇ ಡಿಕೆ ಶಿವಕುಮಾರ್ – ವಕೀಲ ದೇವರಾಜೇಗೌಡ ಸ್ಪೋಟಕ ಹೇಳಿಕೆ !!
Prajwal Revanna Case: ಡಿಸಿಎಂ ಡಿ ಕೆ ಶಿವಕುಮಾರ್(D K Shivkumar) ಮೇಲೆ ಆರೋಪ ಮಾಡಿ, ವಕೀಲ ದೇವರಾಜೇಗೌಡ (Devaraje gowda) ಸ್ಪೋಟಕ ಹೇಳಿಕೆ ನೀಡಿದ್ದಾರೆ.
