ಬೆಂಗಳೂರು : ಚಾಮರಾಜಪೇಟೆ ಶಾಸಕ ಜಮೀರ್ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿದ್ದು, ಈದ್ಗಾ ಮೈದಾನದಲ್ಲಿ ನಾವು ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಜಮೀರ್ ಅಹ್ಮದ್ ವಿರೋಧ ಹಿನ್ನೆಲೆ …
Tag:
