ಶ್ರೀ ರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸದಂತೆ ನಿರ್ಬಂಧನೆ ವಿಧಿಸಲಾಗಿದ್ದರೂ ಜಿಲ್ಲೆಗೆ ಬರಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ಕೊಡಲು …
Tag:
