Bangalore: ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿರುವ ಹಲವಾರು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಹೆಣಗಳನ್ನು ಹೂತು ಹಾಕಿರುವುದಾಗಿ ಇತ್ತೀಚೆಗೆ ವ್ಯಕ್ತಿಯೋರ್ವ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಂತೆ ದಾಖಲಾಗಿರುವ ಪ್ರಕರಣದ ತನಿಖೆತನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ …
Tag:
