ಕಳೆದ ವರ್ಷ ಗುಟ್ಟಾಗಿ ಮದುವೆಯಾಗಿದ್ದ ಕನ್ನಡದ ನಟಿ ತಾಯಿಯಾಗುತ್ತಿದ್ದಾರೆ. ದಕ್ಷಿಣ ಭಾರತದ ಪ್ರತಿಭಾವಂತ ನಟಿ ಪ್ರಣೀತಾ ಸುಭಾಷ್ ಈ ಕುರಿತು ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಗರ್ಭಿಣಿ ಆಗಿರುವ ಪ್ರಣೀತಾ, ಈ ಸುದ್ದಿಯನ್ನು ವಿಭಿನ್ನವಾಗಿ ಫೋಟೋಗಳ ಮೂಲಕ ಹಂಚಿಕೊಂಡಿದ್ದಾರೆ. ಪತಿ …
Tag:
