ಡಿಸೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಎಲ್ಲರೂ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ.
Pratap simha
-
Karnataka State Politics Updates
Prathap simha: ಸಿದ್ದರಾಮಯ್ಯನವ್ರೇ… ತಾಕತ್ತಿದ್ರೆ, ಧೈರ್ಯವಿದ್ರೆ 5 ವರ್ಷವೂ ನಾನೇ ಸಿಎಂ ಎಂದು ಘೋಷಿಸಿ!! ಸಿಎಂ ಸಿದ್ದುಗೆ ಪ್ರತಾಪ್ ಸಿಂಹ ಸವಾಲ್!!
by ಹೊಸಕನ್ನಡby ಹೊಸಕನ್ನಡಸಿದ್ರಾಮಯ್ಯ ಅವರಿಗೆ ತಾಕತ್ತಿದ್ದರೆ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಧೈರ್ಯವಾಗಿ ಹೇಳಲಿ ನೋಡೋಣ ಎಂದು ಸವಾಲೆಸೆದಿದ್ದಾರೆ.
-
Karnataka State Politics Updates
Pratap simha: ಬಿಜೆಪಿಯವರನ್ನೂ ಒದ್ದು ಒಳಗೆ ಹಾಕಿ- ಪ್ರತಾಪ್ ಸಿಂಹ!! ಸ್ವತಃ ಬಿಜೆಪಿ ಸಂಸದರೇ ಹೀಗೇಳಿದ್ಯಾಕೆ?
by ಹೊಸಕನ್ನಡby ಹೊಸಕನ್ನಡಬಿಜೆಪಿಯವರೇ ತಪ್ಪು ಮಾಡಿದ್ರೂ ಹಿಡಿದು ಜೈಲಿಗೆ ಹಾಕಿಸಿ. ನೀವು ಸತ್ಯ ಸಂಧರು ಅನ್ನೋದನ್ನ ಸಾಬೀತು ಮಾಡಿಕೊಳ್ಳಿ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಕುಟುಕಿದ್ದಾರೆ.
-
Karnataka State Politics Updates
Pratap Simha: ರಾಜಕೀಯ ಹಿನ್ನಡೆಯ ಹೊರತಾಗಿಯೂ ಹಿಡಿದ ಕೆಲಸ ಬಿಡುವುದಿಲ್ಲ, ಮಾತಿನ ಜೊತೆಗೆ ಕೆಲಸನೂ ಮಾಡುತ್ತೇನೆ- ಪ್ರತಾಪ್ ಸಿಂಹ
by ವಿದ್ಯಾ ಗೌಡby ವಿದ್ಯಾ ಗೌಡPratap Simha :ಮಾತಿನ ಜೊತೆಗೆ ಕೆಲಸವನ್ನೂ ಮಾಡುತ್ತೇನೆ. ಈ ಬಾರಿ ನಮ್ಮದೇ ರಾಜ್ಯ ಸರ್ಕಾರವಿದ್ದಿದ್ದರೆ ಯೋಜನೆ ಅನುಷ್ಠಾನಗೊಳಿಸಲು ಅನುಕೂಲವಾಗುತ್ತಿತ್ತು.
-
Karnataka State Politics Updates
Pratap Simha: ” ಭಯ – ಆ ಭಯ ಇರಬೇಕು ಸಿದ್ದರಾಮಯ್ಯನವರೇ ” ಸಿದ್ದು ಕಾಲೆಳೆದ ಪ್ರತಾಪ್ ಸಿಂಹ !
ಸಿದ್ದರಾಮಯ್ಯನವರ ಮೇಲೆ ಸಂಸದ ಪ್ರತಾಪ್ ಸಿಂಹಗೆ (Pratap Simha) ಸಕತ್ ಲವ್ ಜಾಸ್ತಿ ಆಗಿದೆ. ಅದೇ ಖುಷಿಯಲ್ಲಿ ಸಿದ್ದು ಕಾಲೆಳೆದಿದ್ದಾರೆ ಪ್ರತಾಪ್.
-
Karnataka State Politics Updates
Bangalore-Mysore Highways : ಬೆಂಗ್ಳೂರು- ಮೈಸೂರು ಹೆದ್ದಾರಿ ಕ್ರೆಡಿಟ್ ‘ಸಿಂಹಕ್ಕೆ ಸಲ್ಲಬೇಕು ಹೊರತು ನರಿಗಲ್ಲ’! ಅಭಿಮಾನಿಗಳ ಪೋಸ್ಟರ್ ಈಗ ವೈರಲ್!
by Mallikaby Mallikaಮೈಸೂರು ಸಂಸದ(Mysore MP) ಪ್ರತಾಪ್ ಸಿಂಹ(Prathap Simha) ಹೆಜ್ಜೆ ಹೆಜ್ಜೆಗೂ ಟೀಕೆಗಳನ್ನು ಎದುರಿಸಿ ಈ ಹೆದ್ದಾರಿ ಕಾಮಗಾರಿಯನ್ನು ಯಶಸ್ವಿಯಾಗಿ ಮುಗಿಸಿದ ಸಮಾಧಾನದಲ್ಲಿದ್ದಾರೆ.
-
Karnataka State Politics UpdateslatestNews
ಮೋದಿ ಭಾಷಣ ಮಾಡೋ ಕೆಂಪುಕೋಟೆಯನ್ನು ಕಟ್ಟಿದ್ದು ಮುಸ್ಲಿಮರು : ಸಿಎಂ ಇಬ್ರಾಹಿಂ
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಮಾನ್ಯ ನರೆಂದ್ರ ಮೋದಿ ಹಾಗೂ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ದ ಹರಿಹಾಯ್ದಿದ್ದಾರೆ. ಮೋದಿ (Narendra Modi) ನಿಂತು ಭಾಷಣ ಮಾಡುವ ಕೆಂಪು ಕೋಟೆ (Red Fort) ಯನ್ನು ಮುಸ್ಲಿಮರು ಕಟ್ಟಿಸಿದ್ದು ಇದನ್ನು ಪ್ರತಾಪ್ …
-
ಹಿಂದೂ ಮುಸ್ಲಿಂ ಸಮುದಾಯದ ನಡುವೆ ಬೆಂಕಿ ಹಚ್ಚಿ , ವಿವಾದ ಸೃಷ್ಟಿಸಿ ಎರಡು ಬಣಗಳ ನಡುವೆ ಬಿರುಕು ಮೂಡಿಸುವ ಪ್ರಯತ್ನಗಳು ಎಗ್ಗಿಲ್ಲದೆ ನಡೆಯುತ್ತಿವೆ. ರಾಜ್ಯದಲ್ಲಿ ಹಿಜಾಬ್ ಕುರಿತಾದ ಚರ್ಚೆಗಳು, ಮನಸ್ತಾಪಗಳು ಕೇಸರಿ ಶಾಲು ವಿಚಾರಗಳು ತೆರೆಮರೆಗೆ ಬರುತ್ತಿರುವ ನಡುವೆಯೇ ಟಿಪ್ಪು ವಿಚಾರ …
-
Karnataka State Politics Updatesಬೆಂಗಳೂರುಮಡಿಕೇರಿ
ಮುಸ್ಲಿಂರಿಗೆ ಹಂದಿ ತಿನ್ನಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರಾ, ಕೇಳಲು ನಿಮಗೆ ತೊಡೆ ಅದುರುತ್ತಾ ? – ಪ್ರತಾಪ್ ಸಿಂಹ ಪ್ರಶ್ನೆ
ದೇವರು ಇಂತಹ ಆಹಾರವನ್ನೇ ತಿನ್ನಿ ಎಂದು ಹೇಳಿದ್ದಾನಾ ಎಂದು ಹಿಂದೂಗಳಿಗೆ ಹೇಳುವ ಸಿದ್ದರಾಮಯ್ಯ ಅದನ್ನು ಮುಸ್ಲಿಂರಿಗೂ ಕೇಳಲಿ. ಯಾಕೆ ಅದನ್ನು ಕೇಳಲು ಅವರಿಗೆ ತೊಡೆ ನಡುಗುತ್ತಾ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಮಾಂಸಾಹಾರ ತಿಂದು ದೇವಸ್ಥಾನ ಪ್ರವೇಶ ಮಾಡಬಾರದು ಎಂದು …
-
Karnataka State Politics Updates
ತುಂಬಿದ ಸಭೆಯಲ್ಲಿ ಪ್ರತಾಪ್ ಸಿಂಹರನ್ನು ಅವಮಾನಿಸಿ ಕಳಿಸಿದ ಬೊಮ್ಮಾಯಿ, ತಲೆಗೆ ಏರಿತಾ ಅಧಿಕಾರದ ಅಮಲು ?!
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಿಎಂ ಆದಿಯಾಗಿ ಸಿಎಂವರೆಗೆ ಸಂಸದ ಪ್ರತಾಪಸಿಂಹ ರನ್ನು ನಿರ್ಲಕ್ಷ್ಯಕ್ಕೆ ಈಡು ಮಾಡಿದ್ದಾರೆಯೇ ಎಂಬ ಅನುಮಾನ ಮಂಗಳವಾರ ಬೆಂಗಳೂರಿನಲ್ಲಿ ನಡೆದ ದಸರಾ ಉನ್ನತಮಟ್ಟದ ಸಭೆಯಲ್ಲಿ ಮೂಡಿದೆ. ಪ್ರತಾಪ್ ಸಿಂಹರಿಗೆ …
