Prathap simha: ರಾಷ್ಟ್ರ ರಾಜಧಾನಿಯಲ್ಲಿ ಇಡೀ ದೇಶವೇ ಕಂಡು ಕೇಳರಿಯದಂತಹ ಘಟನೆ ನಡೆದಿದ್ದು ಸಂಸತ್ ಒಳಗಡೆ ನುಗ್ಗಿ ವಿಚಿತ್ರವಾಗಿ ವರ್ತಿಸಿರುವುದು ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಅದು ಅಲ್ಲದೆ ನಮ್ಮ ರಾಜ್ಯದ ಮೈಸೂರು ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ(Prathap shimha) ಅವರ ಪಾಸ್ …
Prathap simha
-
Prathap simha: ಬುಧವಾರ ಲೋಕಸಭೆಯೊಳಗೆ ನುಗ್ಗಿ ಹೊಗೆ ಎಬ್ಬಿಸಿ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಇಬ್ಬರು ದುಷ್ಕರ್ಮಿಗಳು ಸಂಸತ್ ಪ್ರವೇಶಿಸಲು ಸಂಸದ ಪ್ರತಾಪ್ ಸಿಂಹ ಅವರ ಪಾಸ್ ಪಡೆದಿರುವುದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಪ್ರತಾಪ್ ಸಿಂಹ(Prathap Simha) …
-
Karnataka State Politics Updates
Bangalore: ಬಿಜೆಪಿ ರಾಜ್ಯಾಧ್ಯಕ್ಷತೆಗೆ ಪ್ರತಾಪ್ ಸಿಂಹ ,ವಿಪಕ್ಷ ನಾಯಕ ಬಸವನ ಗೌಡ ಪಾಟೀಲ್ ಯತ್ನಾಳ್ ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ?
ಬಲ್ಲಮೂಲಗಳ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೈಸೂರು ಸಂಸದ ಪ್ರತಾಪ ಸಿಂಹ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.
-
Karnataka State Politics Updates
Prathap Simha: ಅಮಿತ್ ಶಾ ಸಮಾವೇಶದಿಂದ ನಷ್ಟ ಅನುಭವಿಸಿದ ಮುಸ್ಲಿಂ ವ್ಯಾಪಾರಿ: ಹಣ ಪಾವತಿಸಿ ಮಾನವೀಯತೆ ಮೆರೆದ ಪ್ರತಾಪ್ ಸಿಂಹ!
by ಹೊಸಕನ್ನಡby ಹೊಸಕನ್ನಡಸಮೀರ್ ಹಸನ್ ಸಾಬ್(Sameer Hasan Sab) ಅವರಿಗೆ ಸಂಸದ ಪ್ರತಾಪ್ ಸಿಂಹ ಅವರು ಹಣ ಪಾವತಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
-
Karnataka State Politics Updates
Prathap Simha: ಸಿದ್ರಾಮಣ್ಣ ನೀವೇನಾದ್ರೂ ಬಾದಾಮಿಯಲ್ಲಿ ಹುಟ್ಟಿ, ಗೋಲಿ ಆಡ್ತಾ ಬೆಳುದ್ರಾ? ಸಿದ್ದುಗೆ ಗುದ್ದಿದ ಪ್ರತಾಪ್ ಸಿಂಹ!
by ಹೊಸಕನ್ನಡby ಹೊಸಕನ್ನಡನೀವು ಅಲ್ಲಿನ ಮಣ್ಣಿನೊಂದಿಗೆ ನಂಟು ಹೊಂದಿದವರಾಗಿದ್ದಿರಾ, ನೀವೇನು ಅಲ್ಲಿ ಗೋಲಿ ಆಡಿ ಬೆಳೆದಿದ್ದಿರಾ?” ಎಂದು ಪ್ರತಾಪ್ ಸಿದ್ದುಗೆ ಕೇಳಿದ್ದಾರೆ.
-
Karnataka State Politics UpdateslatestNewsಬೆಂಗಳೂರು
ಭಾರತದ ಈಗಿನ ಮುಸ್ಲಿಮರ ಪೂರ್ವಜರೆಲ್ಲ ಹಿಂದೂಗಳೇ| ತನ್ವೀರ್ ಸೇಠ್ ತಾತ ಕೂಡ ಹಿಂದೂವೇ- ಪ್ರತಾಪ್ ಸಿಂಹ ಹೇಳಿಕೆ
ಹಿಜಾಬ್ ವಿವಾದ ಈಗ ರಾಷ್ಟ್ರ ವ್ಯಾಪ್ತಿ ಚರ್ಚೆಯ ವಿಷಯ ಆಗಿದೆ. ಎಲ್ಲಾ ರಾಜಕಾರಣಿಗಳು ಕೂಡಾ ಇದರ ಬಗ್ಗೆನೇ ವಿವರಣೆ ನೀಡುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತನ್ವೀರ್ ಅವರು ಹೊರಗೆ ಹೋಗಿ ಎನ್ನಲು ಈ ದೇಶ ಇವರ ತಾತನದ್ದಾ …
-
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಕಂಡ ತಕ್ಷಣ ಸಂಸದ ಪ್ರತಾಪ ಸಿಂಹ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಚನ್ನಪಟ್ಟಣದ ಹೊರವಲಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುದುಗೆರೆ ಬಳಿ ಹೋಟೆಲ್ ವೊಂದರಲ್ಲಿ ಪ್ರತಾಪ ಸಿಂಹ ಅವರು ಊಟ ಮಾಡುತ್ತಿದ್ದ ವೇಳೆ ಅಪಘಾತದ …
