Mangaluru: ಮಂಗಳೂರಿನಲ್ಲಿ (Mangaluru) ಕುಣಿತ ಭಜನೆಗೆ ಧಿಕ್ಕಾರ ಕೇಳಿಬರುತ್ತಿದೆ. ಸಾಮಾನ್ಯವಾಗಿ ಕರ್ನಾಟಕ ಕರಾವಳಿಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಕಡೆಗಳಲ್ಲಿ ಕುಣಿತ ಭಜನೆ ಸಾಮಾನ್ಯವಾಗಿ ನಡೆಯುತ್ತದೆ. ಆದರೆ, ಈ ಭಜನೆಗಳಲ್ಲಿ ಭಾಗವಹಿಸುವ ಹಿಂದೂ ಹೆಣ್ಮಕ್ಕಳ ಬಗ್ಗೆ ಅರಣ್ಯಾಧಿಕಾರಿಯೊಬ್ಬರು ನೀಡಿದ್ದ ವಿವಾದಾದ್ಮತಕ ಹೇಳಿಕೆ …
Tag:
