ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ರಾಜ್ಯದಾದ್ಯಂತ ಸಂಚಲನ ಮೂಡಿಸಿದ ಘಟನೆ ಎಂದೇ ಹೇಳಬಹುದು. ಓರ್ವ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲಾ ಹಿಂದೂ ಕಾರ್ಯಕರ್ತರನ್ನು ಕೆರಳಿಸಿತ್ತು. ಅನಂತರ ನಡೆದ ಘಟನೆಗಳಿಂದ ರಾಜಕೀಯ ಧುರೀಣರು ಕೂಡಾ ಭಯಗೊಂಡಿದ್ದು ಸುಳ್ಳಲ್ಲ. ದಕ್ಷಿಣ …
Praveen Nettar
-
Karnataka State Politics UpdateslatestNewsದಕ್ಷಿಣ ಕನ್ನಡ
ದಿ. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಗುದ್ದಲಿ ಪೂಜೆ | ಕನಸು ನನಸಾಗಿಸುವಲ್ಲಿ ಬಿಜೆಪಿ ಸಾಥ್!!!
ಕಳೆದ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ವಿಚಾರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರಿಗೆ 60 ಲಕ್ಷ ವೆಚ್ಚದ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ್ದು, ಪ್ರವೀಣ್ ಕನಸು ನನಸಾಗಿಸುವ …
-
ದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ । ಪ್ರಮೋದ್ ಮುತಾಲಿಕ್ಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧ ರದ್ದು ಮಾಡಿದ ಹೈಕೋರ್ಟ್ !
ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧ ಪ್ರಶ್ನಿಸಿ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಈ ಆದೇಶ ನೀಡಿದೆ. ಮುಂದುವರೆದು, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವಗಾವಣೆ ಮಾಡಿ, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ. ಬಿಜೆಪಿ ಯುವ …
-
ದಕ್ಷಿಣ ಕನ್ನಡ
ಪುತ್ತೂರು : ಕೇರಳದ ನಿವೃತ್ತ ಐಪಿಎಸ್ ಅಧಿಕಾರಿಯಿಂದಲೇ ಭಯೋತ್ಪಾದನಾ ತರಬೇತಿ | ಮಿತ್ತೂರಿನ ಹಾಲ್ನಲ್ಲಿ ನಡೆಯುತ್ತಿತ್ತು ಉಗ್ರ ತರಬೇತಿ
ಪುತ್ತೂರು : ದೇಶವಿರೋಧಿ ಹಿನ್ನೆಲೆಯಲ್ಲಿ ದೇಶಾದ್ಯಂತ ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಬಳಿಕ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿದೆ. ಭಯೋತ್ಪಾದಕ ಚಟುವಟಿಕೆ ಮೂಲಕ ದೇಶದ್ರೋಹಿ ಕೃತ್ಯಗಳನ್ನು ನಡೆಸುತ್ತಿರುವ ಸಂಘಟನೆಗಳ …
-
ದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಹತ್ಯೆಗೆ ಸಹಕರಿಸಿದವರನ್ನು ವಶಕ್ಕೆ ಪಡೆದು ಪುತ್ತೂರು ನಿರೀಕ್ಷಣಾ ಮಂದಿರಕ್ಕೆ ಕರೆತಂದ ಎನ್.ಐ.ಎ
ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ 32 ಕಡೆಗಳಿಗೆ ದಾಳಿ ನಡೆಸಿದ್ದಾರೆ. ಅದರ ಬೆನ್ನಲ್ಲೇ ಪುತ್ತೂರಿನಲ್ಲಿಯೇ ಎನ್ ಐ …
-
News
BREAKING NEWS : ಪ್ರವೀಣ್ ನೆಟ್ಟಾರು ನಡೆಸ್ತಿದ್ದ ಚಿಕನ್ ಸೆಂಟರ್ ಮತ್ತೆ ಓಪನ್, ಪುನಾರಂಭ ಮಾಡಿದ್ದು ಯಾರು ಗೊತ್ತಾ ?
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜು.26ರಂದು ಹಂತಕರಿಂದ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಾಲಕತ್ವದ ಅಕ್ಷಯ ಚಿಕನ್ ಮತ್ತೆ ಸೆಂಟರ್ ಪುನರಾಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಯತೀಶ್ ಮುರ್ಕೆತ್ತಿ ಅವರ ಮಾಲಕತ್ವದಲ್ಲಿ …
-
ಸುಳ್ಯ :ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಅರೋಪಿಗಳ ಬಂಧನವಾಗಿದೆ. ಹತ್ಯೆಯ ಪ್ರಮುಖ ಆರೋಪಿಗಳಾದ ಶಿಯಾಬ್,ರಿಯಾಜ್ ಬಶೀರ್ ರನ್ನು ಪೊಲೀಸರು ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದರು. ಪ್ರವೀಣ್ ನಡೆಸುತ್ತಿದ್ದ ಮಾಸ್ತಿಕಟ್ಟೆಯಲ್ಲಿರುವ …
-
ದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳು ಸಿಕ್ಕಿಬಿದ್ದದ್ದೆಲ್ಲಿ? ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು ?
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾದ ಮೂವರು ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಾದ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ನಿವಾಸಿ ರಿಯಾಝ್,ಸುಳ್ಯ ತಾಲೂಕಿನ ಬೆಳ್ಳಾರೆಯ ಗುಂಡಿಗದ್ದೆ ನಿವಾಸಿ ಶಿಯಾಬ್,ಎಲಿಮಲೆ ನಿವಾಸಿ ಬಶೀರ್ …
-
ದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ : ನೇರವಾಗಿ ಭಾಗಿಯಾದ ಮೂವರ ಗುರುತು ಪತ್ತೆ| ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ ಎಂದು …
-
ಬೆಳ್ಳಾರೆ:ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾತಂಡ ಆ.7 ರಂದು ಭೇಟಿ ನೀಡಿಮನೆಯವರಿಗೆ ಸಾಂತ್ವನ ಹೇಳಿ 2,25,600 ಸಹಾಯಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಬೀದರ್ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್.ಬಿ ಪಾಟೀಲ್,ಕಾರ್ಯದರ್ಶಿ ಜನಾರ್ಧನ ರೆಡ್ಡಿ ಉಪಾಧ್ಯಕ್ಷ …
