ಪ್ರವೀಣ್ ನೆಟ್ಟಾರು(Praveen Nettaru) ಅವರ ಕನಸಿನ ಮನೆ ಗೃಹ ಪ್ರವೇಶ ಎ.27ರಂದು ನಡೆಯಲಿದೆ. ಕಾರ್ಯಕ್ರಮಕ್ಕೆ ನಾಯಕರು, ಗಣ್ಯರು, ಸ್ವಾಮೀಜಿಗಳು ಆಗಮಿಸುವ ನಿರೀಕ್ಷೆಯಿದೆ.
Tag:
Praveen nettaru house
-
ಬಿಜೆಪಿ ಪಕ್ಷದ ವತಿಯಿಂದ ನಿರ್ಮಾಣವಾಗುತ್ತಿರುವ ಪ್ರವೀಣ್ ನೆಟ್ಟಾರು ಅವರ ಮನೆಯ ಗೃಹ ಪ್ರವೇಶ ಇದೇ 27ರಂದು ನಡೆಯಲಿದೆ ಎಂದು ತಿಳಿದು ಬಂದಿದೆ.
-
ಬಿಲ್ಲವ ಸಂಘದ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರೂ.45 ಲಕ್ಷ ವೆಚ್ಚದಲ್ಲಿ ನೂತನ ಮನೆ ನಿರ್ಮಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲು ಕಾರ್ಯಯೋಜನೆ ರೂಪಿಸಿರುವ ಹಿನ್ನಲೆಯಲ್ಲಿ ಆ …
