ಮಂಗಳೂರು: ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅವರು ಇಂದು ( ಗುರುವಾರ) ಬೆಳಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಸ್ವೀಕರಿಸಿದ್ದಾರೆ. ದಿ. ಪ್ರವೀಣ್ ನೆಟ್ಟಾರು …
Tag:
