ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಎನ್ಐಎ ಆರೋಪ ಪಟ್ಟಿಯನ್ನು ಬಹಿರಂಗಪಡಿಸಿದೆ. ಮಸೂದ್ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಪಿಎಫ್ಐ ಈ ಹತ್ಯೆ ಯೋಜನೆ ಮಾಡಿತ್ತು. ಇದಕ್ಕಾಗಿ ಹಲವಾರು ದಿನಗಳಿಂದ ಪ್ಲ್ಯಾನ್ ಮಾಡಿ ನಾಲ್ವರನ್ನು ಟಾರ್ಗೆಟ್ ಮಾಡಲಾಗಿತ್ತು. ಕೊನೆಗೆ ಪ್ರವೀಣ್ ನೆಟ್ಟಾರು ಹತ್ಯೆಗೆ ಮುಂದಾಗಿದ್ದರು. …
Praveen nettaru
-
Karnataka State Politics UpdateslatestNewsದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್ಐಎ ಚಾರ್ಜ್ಶೀಟ್ ನಲ್ಲಿ ಸ್ಪೋಟಕ ಅಂಶ ಬಯಲು
ಕರಾವಳಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ಕುರಿತಂತೆ ಮಾಹಿತಿಯೊಂದು ಹೊರಬಿದ್ದಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣದ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಒಟ್ಟು 20 …
-
latestNewsದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ : 1,500 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ,240 ಸಾಕ್ಷಿಗಳ ಹೇಳಿಕೆ ದಾಖಲು
ಬೆಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್ಶೀಟ್ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು …
-
latestNewsದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರ್ ಹತ್ಯೆ | ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ಘೋಷಣೆ !
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ರಾಜ್ಯದಾದ್ಯಂತ ಸಂಚಲನ ಮೂಡಿಸಿದ ಘಟನೆ ಎಂದೇ ಹೇಳಬಹುದು. ಓರ್ವ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲಾ ಹಿಂದೂ ಕಾರ್ಯಕರ್ತರನ್ನು ಕೆರಳಿಸಿತ್ತು. ಅನಂತರ ನಡೆದ ಘಟನೆಗಳಿಂದ ರಾಜಕೀಯ ಧುರೀಣರು ಕೂಡಾ ಭಯಗೊಂಡಿದ್ದು ಸುಳ್ಳಲ್ಲ. ದಕ್ಷಿಣ …
-
ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ದೇಶದಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಹಂತಕರ ಪತ್ತೆಗೆ ತನಿಖಾ ತಂಡ ವಿಶೇಷ ತಂಡ ರೂಪಿಸಿ, ಆರೋಪಿಗಳನ್ನು ಪತ್ತೆ ಹಚ್ಚಲಾಗಿತ್ತು. ಈತನ್ಮಧ್ಯೆ ಹಂತಕರಿಗೆ ನೆರವು ನೀಡಿದ ಆರೋಪದಲ್ಲಿ ಎನ್ಐಎ ಲುಕೌಟ್ ನೋಟಿಸ್ ಕೂಡಾ ನೀಡಿತ್ತು. ಈ ಲುಕ್ …
-
ಮಂಗಳೂರು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್ ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಫೋಟಕ ಮಾಹಿತಿ ಎನ್ ಐಎ ತನಿಖೆಯಲ್ಲಿ …
-
ಬಿಲ್ಲವ ಸಂಘದ ವತಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ರೂ.45 ಲಕ್ಷ ವೆಚ್ಚದಲ್ಲಿ ನೂತನ ಮನೆ ನಿರ್ಮಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲು ಕಾರ್ಯಯೋಜನೆ ರೂಪಿಸಿರುವ ಹಿನ್ನಲೆಯಲ್ಲಿ ಆ …
-
latestದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರ್ ಹತ್ಯಾ ಶಂಕಿತರು ವಿದೇಶಕ್ಕೆ ಎಸ್ಕೇಪ್ ?! ಪಾಸ್ ಪೋರ್ಟ್ ಸಂಬಂಧಿ ಟೆಕ್ನಿಕಲ್ ದಾಖಲೆಗಾಗಿ ಬೆಳ್ಳಾರೆಯ ಸೈಬರ್ ಸೆಂಟರ್ ಗಳ ಮೇಲೆ ದಾಳಿ !!!
ಬೆಳ್ಳಾರೆಯಲ್ಲಿ ಜು.26 ರಂದು ರಾತ್ರಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ತಂಡ ಇದೀಗ ಬೆಳ್ಳಾರೆ ಸಹಿತ ವಿವಿದೆಡೆಯ ಸೈಬರ್ ಕೇಂದ್ರಗಳಿಗೆ ನುಗ್ಗಿ ಅಲ್ಲಿ ತನಿಖೆ ನಡೆಸುತ್ತಿದೆ. 4 …
-
ದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರ್ ಹತ್ಯಾ ಪ್ರಕರಣ | ಬಂಧಿತನ ಬಿಡುಗಡೆ, ಹೂವಿನ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ PFI ಕಾರ್ಯಕರ್ತರು
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಬಂಧಿಸಿದ ಪಿಎಫ್ಐ ಕಾರ್ಯದರ್ಶಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಎದುರಿಸಿ ಬಂದ ಪಿಎಫ್ಐ ಕಾರ್ಯಕರ್ತನಿಗೆ ಹೂವಿನ ಹಾರ ಹಾಕಿ ಗ್ರಾಂಡ್ ಸ್ವಾಗತ ಮಾಡಲಾಗಿದೆ. ಪಿಎಫ್ಐ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಯನ್ನು ನಿನ್ನೆ …
-
ದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಂಬೆಳಗ್ಗೆ ರಾಜ್ಯದ ಹಲವಡೆ ಮತ್ತೆ `NIA ಅಧಿಕಾರಿಗಳು ದಾಳಿ : ಮೂವರು ವಶಕ್ಕೆ
ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, …
