ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Tag:
Pravin
-
latestದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆಗೂ ಮುನ್ನ ಲಿಸ್ಟ್ ನಲ್ಲಿತ್ತು ಹಲವರ ಹೆಸರು!! ಜಿಲ್ಲೆಯ ಹಿಂದೂ ಸಂಘಟನಾ ಸಕ್ರಿಯ ಚತುರರಿಗೆ ಫಿಕ್ಸ್ ಆಗಿದ್ದ ಮುಹೂರ್ತ ತಪ್ಪಿದ್ದೆಲ್ಲಿ!??
ಪುತ್ತೂರು:ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ವಿಚಾರಣೆಯಲ್ಲಿ ಕೆಲ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ ಎನ್ನುವ ಮಾಹಿತಿಯು ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಪೊಲೀಸರ ತೀವ್ರ ವಿಚಾರಣೆಯ ಬಳಿಕ ಹತ್ಯೆ …
