ಉಡುಪಿ: ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 16 ಮತ್ತು 17 ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
Tag:
