Dasara: ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು
Tag: