President Droupadi Murmu: ಕಳೆದ ತಿಂಗಳು ಸುಪ್ರೀಂ ಕೋರ್ಟ್ ಒಂದು ದೊಡ್ಡ ತೀರ್ಪು ನೀಡಿತ್ತು. ತಮಿಳುನಾಡು ರಾಜ್ಯಪಾಲರ ಪ್ರಕರಣದ ವಿಚಾರಣೆ ನಡೆಸುವಾಗ, ರಾಜ್ಯಪಾಲರು ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
Tag:
