ಈಗಿನ ಮೊಬೈಲ್ ಬಳಕೆದಾರರು ಯಾವಾಗ ಹೊಸ ಸ್ಮಾರ್ಟ್ಫೋನ್ಗಳು ರಿಲೀಸ್ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್ಫೋನ್ ಉಪಯೋಗಿಸದವರು ಯಾರು ಇಲ್ಲ. ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿದೆ. ಪ್ರಸ್ತುತ ಇತ್ತೀಚಿಗಿನ ಫೋನ್ಗಳಲ್ಲಿ ಒಂದಾದ ಒನ್ಪ್ಲಸ್ 10 …
Tag:
Price down
-
ಗ್ರಾಹಕರಿಗೆ ಇನ್ನೊಂದು ಗುಡ್ ನ್ಯೂಸ್ ಇದೆ. ಹೌದುತಾಳೆ ಎಣ್ಣೆ ಹಾಗೂ ಇತರ ಕಚ್ಚಾ ಸಾಮಗ್ರಿಗಳ ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ಕೆಲವು ಕಂಪನಿಗಳು ಸೋಪುಗಳ ಬೆಲೆ ಇಳಿಕೆ ಮಾಡಿದೆ. ಸೋಪಿನ ಬೆಲೆಯಲ್ಲಿ ಬರೋಬ್ಬರಿ ಶೆ.15 ರಷ್ಟು ಇಳಿಕೆಯಾಗಿದೆ. ಹಣದುಬ್ಬರ ಹೆಚ್ಚಳದ ಕಾರಣ ಸೋಪ್ …
-
ರಷ್ಯಾ -ಉಕ್ರೇನ್ ನಡುವಿನ ಯುದ್ಧ ಪರಿಣಾಮ ಭಾರತದ ಅಡುಗೆ ಮನೆ ಮೇಲೂ ಆಗಿದೆ. ಮನೆಯಲ್ಲಿ ಬಳಸುವ ದಿನ ನಿತ್ಯ ಬಳಸುವ ಖಾದ್ಯ ತೈಲಗಳ ಪೂರೈಕೆ ವ್ಯತ್ಯಯದಿಂದಾಗಿ ಖಾದ್ಯ ತೈಲ ಬೆಲೆ ಏರಿಕೆಯಾಗಿದ್ದು, ಇದು ಜನರಿಗೆ ಬೆಲೆ ಏರಿಕೆಯ ಬಿಸಿಯನ್ನು ತಟ್ಟಿತ್ತು. ಇದಕ್ಕೆ …
