Indigo: ಇಂಡಿಗೋ (Indigo) ವಿಮಾನಗಳ ಅವಾಂತರದಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ಗಳ (Five Star Hotel) ದರ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಹೌದು, ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಜೊತೆಗೆ …
Price hike
-
vegetables: ತರಕಾರಿಗಳ ಮೇಲೆಯೂ ಚಂಡಮಾರುತದ ಎಫೆಕ್ಟ್ (Cyclone Effect) ಬೀರಿದೆ. ಇದರಿಂದ ಇಳುವರಿ ಕಡಿಮೆಯಾಗಿದ್ದು, ತರಕಾರಿಗಳ ಬೆಲೆ ಗಗನಕ್ಕೇರಿದೆ.ಹೌದು, ಕೆಲ ತರಕಾರಿಗಳ ಬೆಲೆ ಶತಕದ ಗಡಿ ದಾಟಿದ್ರೇ, ನುಗ್ಗೆಕಾಯಿ ಬೆಲೆ ಐದನೂರರ ಗಡಿ ದಾಟಿದೆ. ಬಹುತೇಕ ತರಕಾರಿಗಳ ಬೆಲೆ ಏರಿಕೆಯಾಗಿದ್ದು, ನುಗ್ಗೇಕಾಯಿ …
-
Price hike: ಶೈಕ್ಷಣಿಕ ವರ್ಷದ ಆರಂಭದ ಹೊತ್ತಲ್ಲೆ ವಿದ್ಯಾರ್ಥಿಗಳ ಓದು-ಬರಹಕ್ಕೆ ಬೇಕಾದ ಅಗತ್ಯ ಪರಿಕರಗಳು ದುಬಾರಿ (Price hike) ಆಗಿದೆ. ಇದರಿಂದ ಪೋಷಕರು ಹಾಗೂ ವಿಧ್ಯಾರ್ಥಿಗಳಿಗೆ ಹೊರೆಯಾಗಿದೆ.
-
School Van: ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಶಾಲಾ ವಾಹನಗಳ ಶುಲ್ಕವನ್ನು ಕೂಡ ಹೆಚ್ಚಿಸಲು ಖಾಸಗಿ ಶಾಲಾ ವಾಹನ ಸಂಘದಿಂದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
-
Price hike: ಬೆಲೆ ಏರಿಕೆ ಮೇಲೆ ಬೆಲೆ ಏರಿಕೆ. ದೇಶ(country), ರಾಜ್ಯ(State) ಎನ್ನದೆ ಯಾವುದೇ ಭೇದ ಭಾವ ಇಲ್ಲದೆ ಸರ್ಕಾರಗಳು(Govt) ಬೆಲೆ ಏರಿಕೆಯ ಜಿದ್ದಿಗೆ ಬಿದ್ದಿವೆ.
-
Price hike: ದೇಶದಲ್ಲಿ ಉಂಟಾಗಿರುವ ಬೆಲೆ ಏರಿಕೆಗೆ ಬಿಜೆಪಿ(BJP) ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ಅವರ ಆರ್ಥಿಕ ನೀತಿಗಳೇ ಕಾರಣ ಎಂದು ಸಚಿವ ಪ್ರಿಯಾಂಕ್ ಖರ್ಗೆ(MLA Priyank Kharge) ಹೇಳಿದರು.
-
News
Karnataka: ಇವತ್ತಿನಿಂದ ದುಬಾರಿ ದುನಿಯಾ ಆರಂಭ: ಇವೆಲ್ಲಾ ಇಂದಿನಿಂದ ಕಾಸ್ಟ್ಲಿ
by ಕಾವ್ಯ ವಾಣಿby ಕಾವ್ಯ ವಾಣಿKarnataka: ದೇಶಾದ್ಯಂತ ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿರುವುದು ಜನರಿಗೆ ಒಂದು ದೊಡ್ಡ ಹೊರೆಯಾಗಿ ಪರಿಣಮಿಸಿದೆ.
-
Auto Rate Hike: ಬಸ್,ಮೆಟ್ರೋ ದರ ಏರಿಕೆಯಿಂದ ಕಂಗೆಟ್ಟಿರುವ ಬೆಂಗಳೂರಿಗರಿಗೆ ಸಿಹಿ ಸುದ್ದಿ ದೊರಕಿದೆ. ಏ.1 ರಿಂದ ಆಟೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
-
News
Govt Hospitals: ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ: ವೈದ್ಯಕೀಯ ಸೇವೆ ದರ ಏರಿಕೆ
by ಕಾವ್ಯ ವಾಣಿby ಕಾವ್ಯ ವಾಣಿGovt Hospitals: ಉಚಿತ ಚಿಕಿತ್ಸೆ ಕೊಡುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳ (Medical Service) ದರ ಹೆಚ್ಚಳ ಆಗಿದೆ. ಈ ಹಿನ್ನಲೆ ಸರ್ಕಾರಿ ಆಸ್ಪತ್ರೆಯ (Govt Hospitals) ರೋಗಿಗಳಿಗೆ ದರ ಏರಿಕೆ ಬಿಸಿ ತಟ್ಟಲಿದೆ. ಹೌದು, ವೈದ್ಯಕೀಯ ಶಿಕ್ಷಣ ಇಲಾಖೆ …
-
News
Cooking oil price hike: ದೀಪಾವಳಿ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್ – ಅಡುಗೆ ಎಣ್ಣೆ ಬೆಲೆಯಲ್ಲಿ ಸಿಕ್ಕಾಪಟ್ಟೆ ಏರಿಕೆ !!
Cooking oil price hike: ಅಡುಗೆ ಎಣ್ಣೆ ಬೆಲೆಯಲ್ಲಿ ಮತ್ತೆ ಏರಿಕೆ ಮಾಡಲಾಗಿದೆ. ಹೀಗಾಗಿ ದೀಪಾವಳಿ ಸಡಗರವನ್ನು ಜನ ಎದುರು ನೋಡುವಾಗಲೇ ಅವರಿಗೆ ಶಾಕ್ ಎದುರಾಗಿದೆ.
