ದಿನ ನಿತ್ಯದ ದಿನಸಿ ವಸ್ತುಗಳಿಂದ ಹಿಡಿದು ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ಕಾಣುತ್ತಲೇ ಇದೆ. ಒಂದೊತ್ತು ಊಟಕ್ಕೆ ಪರದಾಡುವ ಕುಟುಂಬಗಳಿಗೆ ಬೆಲೆ ಏರಿಕೆ ದೊಡ್ಡ ತಲೆ ಬಿಸಿಯಾಗಿದೆ. ಅನ್ನವಾದರೂ ಬೇಯಿಸಿ ತಿನ್ನಬಹುದು ಅಂದುಕೊಂಡವರಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು. ಅಕ್ಕಿ ಬೆಲೆ …
Tag:
