ಈಗಾಗಲೇ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳನ್ನು ನಿಯಮ ಬಾಹಿರವಾಗಿ ನಿಯೋಜನೆ ಗೊಳಿಸಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಈ ಕುರಿತಾಗಿ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳನ್ನು ನಿಯಮ ಬಾಹಿರವಾಗಿ ನಿಯೋಜನೆ ಮಾಡಿರುವುದನ್ನು ರದ್ದೂಗೊಳಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ. …
Primary students
-
ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ. ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ ಮಕ್ಕಳಿಗೆ …
-
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ , ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಣೆಗೊಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು …
-
EducationInterestinglatest
ಸ್ಪೆಷಲ್ ಆಗಿದೆ ವಿದ್ಯಾರ್ಥಿಗಳ ಕಲಿಕೆಯ ನಡತೆ | ಸ್ಕಿಟ್ ಮೂಲಕ ಜೀವನ ಪಾಠ ಕಲಿಸುವ ಮುದ್ದಾದ ವೀಡಿಯೋ ವೈರಲ್
ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳಲ್ಲಿ ಶಿಸ್ತು ಕಲಿಸುವಲ್ಲಿ ಶಾಲೆಯ ಪಾತ್ರ ಅಪಾರವಿದೆ. ಹೀಗಾಗಿ, ಪ್ರಾಥಮಿಕ ಹಂತದಲ್ಲಿ ಶಿಕ್ಷಕರು ಯಾವ ರೀತಿ ಮಕ್ಕಳಿಗೆ ತಿಳಿಸಿಕೊಡುತ್ತಾರೆ ಎಂಬುದು ಮುಖ್ಯವಾಗಿರುತ್ತದೆ. ಇದೀಗ ಉತ್ತಮ ಸಂದೇಶ ಸಾರುವ ವಿದ್ಯಾರ್ಥಿಗಳ ಸ್ಕಿಟ್ ವೀಡಿಯೊ ವೈರಲ್ ಆಗಿದ್ದು, ಶಿಕ್ಷಣ ಅಂದರೆ …
-
Educationlatestಬೆಂಗಳೂರು
ವಿರೋಧದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲು ಅನುದಾನ ಬಿಡುಗಡೆ
ಬೆಂಗಳೂರು: 1 ರಿಂದ 8ನೇ ತರಗತಿಯ ಫಲಾನುಭವಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶ ಆಹಾರದಡಿ ಮೊಟ್ಟೆ, ಬಾಳೆಹಣ್ಣು ಅಥವಾ ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿತರಿಸಲು ಅನುದಾನ …
-
ಬೆಂಗಳೂರು: ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ …
-
ಟಾಟಾ ಗ್ರೂಪ್ನ ಸ್ಕಾಲರ್ಶಿಪ್ ಕಾರ್ಯಕ್ರಮವನ್ನು ಮುಖ್ಯ ಹಣಕಾಸು ಸೇವಾ ವಿಭಾಗವಾದ ಟಾಟಾ ಕ್ಯಾಪಿಟಲ್ 2022-23 ಶೈಕ್ಷಣಿಕ ವರ್ಷಕ್ಕೆ ಪ್ರಾರಂಭಿಸಿದೆ. ವಿದ್ಯಾರ್ಥಿವೇತನವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದು, ತಮ್ಮ ಶೈಕ್ಷಣಿಕ ಗುರಿಗಳನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳನ್ನು …
