Mallikarjun Kharge: ಫಹಲ್ಗಾಮ್ ದಾಳಿ ಕುರಿತು ಪ್ರಧಾನಿ ಮೋದಿಗೆ ಮೊದಲೇ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದು, ಜಮ್ಮು ಕಾಶ್ಮೀರದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿ ಕುರಿತು ಮೋದಿಗೆ ಗುಪ್ತಚರ ವರದಿ ಬಂದಿದೆ ಎಂದು ಮಂಗಳವಾರ ಹೇಳಿದ್ದಾರೆ.
Tag:
