ಪ್ರಧಾನಮಂತ್ರಿ ನರೇಂದ್ರ ಮೋದಿಯವರು ( Narendra Modi) ಬೆಂಗಳೂರಿಗೆ (Bangalore Visit) ಆಗಮಿಸಿದ್ದಾರೆ. ಕೇವಲ ಇಸ್ರೋ ವಿಜ್ಞಾನಿಗಳಿಗೆ ವಿಶೇಷ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಪ್ರಧಾನಮಂತ್ರಿಯವರು ನೇರ ಬೆಂಗಳೂರಿಗೆ ಆಗಮಿಸಿದ್ದರು.
Tag: