ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದ್ದು, ನ.18(ಇಂದು) ರಂದು ಆದೇಶ ಹೊರಡಿಸಿದೆ. ಈ ಹಿಂದೆ ಬೆಳ್ತಂಗಡಿಯಲ್ಲಿ ಕಾರ್ಯ ನಿರ್ವಹಿಸಿ ಮತ್ತೆ ಇದೀಗ ಹೊಸ ತಹಶೀಲ್ದಾರ್ ಆಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ …
Tag:
