Private Bus: ದೀಪಾವಳಿ ಹಬ್ಬಕ್ಕೆಂದು ರಾಜ್ಯದ ವಿವಿಧತೆಗಳಲ್ಲಿ ನೆಲೆಸಿರುವ ಜನರು ತಮ್ಮ ಮೂಲ ಊರುಗಳಿಗೆ ತೆರಳುತ್ತಿದ್ದಾರೆ.
Private bus
-
Accident: ಶಾಲಾ ಬಸ್ಸಿಗೆ ಖಾಸಗಿ ಬಸ್ಸೆಂದು ಹಿಂದಿನಿಂದ ಡಿಕ್ಕಿ (Accident) ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
-
News
Bus Fare Hike: ಗಣೇಶ ಚತುರ್ಥಿಗೆ ಖಾಸಗಿ ಬಸ್ ಪ್ರಯಾಣ ದರ ಮೂರು ಪಟ್ಟು ಹೆಚ್ಚಳ!
by ಕಾವ್ಯ ವಾಣಿby ಕಾವ್ಯ ವಾಣಿBus Fare Hike: ಈ ಬಾರಿ ಗಣೇಶನ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಶಾಕಿಂಗ್ ವಿಷಯ ಒಂದು ಕಾದಿದೆ. ಹೌದು, ಖಾಸಗಿ ಬಸ್ಗಳು ಗಣೇಶನ ಹಬ್ಬದ ವೇಳೆ ಪ್ರಯಾಣ ದರ ಏರಿಕೆ (Bus Fare Hike) ಮಾಡಿವೆ. ಈಗಾಗಲೇ ಸರ್ಕಾರ ಹಾಗೂ ಸಾರಿಗೆ …
-
Private Bus: ಸಕಲೇಶಪುರ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದು ಕರಾವಳಿ ಭಾಗಕ್ಕೆ ರೈಲು ಸಂಚಾರ ಬಂದ್ ಆಗಿರುವುದು ಖಾಸಗೀ ಬಸ್(Private Bus)ಗಳಿಗೆ ವರದಾನವಾದಂತಿದೆ. ಯಸ್, ರೈಲು ಸಂಚಾರ ಬಂದ್ ಆಗುತ್ತಿದ್ದಂತೆ, ಧರ್ಮಸ್ಥಳ, ಸುಬ್ರಹ್ಮಣ್ಯ ಭಕ್ತಾದಿಗಳು, ಪ್ರಯಾಣಿಕರು ಖಾಸಗಿ ಬಸ್ …
-
Shimoga: ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
-
Padubidri: ತಡೆರಹಿತ ಬಸ್ ಚಾಲಕ ತನ್ನ ಕಾರನ್ನು ಓವರ್ಟೇಕ್ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡ ಖಾಸಗಿ ಕಾರಿನ ವ್ಯಕ್ತಿಯೋರ್ವ ಸೋಮವಾರ ಬೆಳಿಗ್ಗೆ ಬಸ್ ಚಾಲಕನ ಮೇಲೆ ಬಸ್ಸಿನೊಳಗೆ ನುಗ್ಗಿ ಹಲ್ಲೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ.
-
latestNationalNews
GPS tracking: ರಾಜ್ಯದ ಖಾಸಗಿ ವಾಹನಗಳಿಗೆ ಬಂತು ಹೊಸ ರೂಲ್ಸ್ – ಡಿಸೆಂಬರ್ ನಿಂದಲೇ ಜಾರಿ, ಸರ್ಕಾರದ ಖಡಕ್ ಸೂಚನೆ
GPS tracking : ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು(Safety Measures)ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್(GPS Tracking and Panic Button)ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಲಾಗುತ್ತಿದ್ದು, ಡಿಸೆಂಬರ್ ನಿಂದ ಈ ಯೋಜನೆ ಜಾರಿಗೆ ಬರುವ ನಿರೀಕ್ಷೆಯಿದೆ. …
-
latestNationalNews
Heavy Vehicle Rule: ವಾಹನ ಸವಾರರಿಗೆ ಬಂತು ಟಫ್ ರೂಲ್ಸ್- ಇಂದಿನಿಂದ ಇಂಥ ವಾಹನಗಳಿಗೆ ಈ ನಿಯಮ ಪಾಲನೆ ಕಡ್ಡಾಯ !!
by ಕಾವ್ಯ ವಾಣಿby ಕಾವ್ಯ ವಾಣಿHeavy Vehicle Rule: ಇಂದಿನಿಂದ ಭಾರೀ ವಾಹನ (Heavy Vehicle Rule ) ದಲ್ಲಿ ಸೀಟ್ ಬೆಲ್ಟ್ ಹಾಗೂ ಕ್ಯಾಮೆರಾ ಅಳವಡಿಕೆಯನ್ನು ಕಡ್ಡಾಯ ಮಾಡಿದೆ. ಕೇರಳದಲ್ಲಿ ಇಂದಿನಿಂದ ಇದು ಜಾರಿಗೆ ಬರಲಿದೆ. ಸಾರಿಗೆ ಸಚಿವ ಆಂಟನಿ ರಾಜು ಅವರು ರಸ್ತೆಯಲ್ಲಿ ಯಾವುದೇ …
-
latestNationalNews
Hike bus ticket fare: ಬಸ್ ಪ್ರಯಾಣಿಕರಿಗೆ ಬೆಳ್ಳಂಬೆಳಗ್ಗೆ ಶಾಕಿಂಗ್ ನ್ಯೂಸ್ – ಟಿಕೆಟ್ ದರದಲ್ಲಿ ದುಪ್ಪಟ್ಟು ಏರಿಕೆ !!
by ಹೊಸಕನ್ನಡby ಹೊಸಕನ್ನಡHike bus ticket fare: ನಾಡಹಬ್ಬದ ಸರ ಪ್ರಯುಕ್ತ ರಾಜ್ಯ ಸರ್ಕಾರವು ಜನರಿಗೆ ಹಲವಾರು ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಕೊಡುತ್ತಿದೆ. ಅದೇ ರೀತಿ ಕೆ ಎಸ್ ಆರ್ ಟಿ ಸಿ(KSRTC) ಸಂಸ್ಥೆಯು ಕೂಡ ಜನರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಬಸ್ …
-
Karnataka State Politics Updates
ಉಡುಪಿಗೆ KSRTC ಬಸ್ಸು ಸಾಧ್ಯತೆ – ಸಚಿವೆ | ನಳಿನ್’ಗೆ ಪ್ರೈವೇಟ್’ನಲ್ಲೂ ಫ್ರೀ ಟಿಕೆಟ್ ಬೇಕಂತೆ !
by ಹೊಸಕನ್ನಡby ಹೊಸಕನ್ನಡಈ ಮಧ್ಯೆ ಖಾಸಗಿ ಬಸ್’ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ
