School Time: ಸರಕಾರಿ ಮತ್ತು ಖಾಸಗಿ ಪ್ರೌಢಶಾಲೆಗಳಲ್ಲಿ ತರಗತಿಗಳ ಸಮಯವನ್ನು ಅರ್ಧ ಗಂಟೆ ಹೆಚ್ಚು, ಅಂದರೆ 30 ನಿಮಿಷಗಳ ಕಾಲ ಹೆಚ್ಚು ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ ಈ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಯಾಗಲಿದೆ.
Private schools
-
Admission Rules: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದ್ದು, ಇದರಿಂದಾಗಿ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿತ್ತು.
-
Education Department: ಖಾಸಗಿ ಶಾಲೆಗಳ ದಾಖಲಾತಿಗೆ ಶಿಕ್ಷಣ ಇಲಾಖೆ ಹೊಸ ರೂಲ್ಸ್ ಬಿಡುಗಡೆ ಮಾಡಿದ್ದು, ಈ ಮೂಲಕ ಮೊದಲಿದ್ದ ಕೆಲವೊಂದು ನಿಯಮಗಳಿಗೆ ಬ್ರೇಕ್ ಬಿದ್ದಿದೆ.
-
News
SSLC: ಎಸ್ಎಸ್ಎಲ್ಸಿ ಪಾಸಾಗಲು 35 ಅಂಕವನ್ನು 33ಕ್ಕೆ ಇಳಿಸುವಂತೆ ಸರ್ಕಾರಕ್ಕೆ ಖಾಸಗಿ ಶಾಲೆಗಳ ಒತ್ತಾಯ
by ಕಾವ್ಯ ವಾಣಿby ಕಾವ್ಯ ವಾಣಿSSLC: ರಾಜ್ಯ ಖಾಸಗಿ ಶಾಲೆಗಳು ಎಸ್ಎಸ್ಎಲ್ಸಿ ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ.
-
News
Education: ರಾಜ್ಯದ ಎಲ್ಲಾ ಶಾಲೆಗಳಿಗೆ ಖಡಕ್ ಆದೇಶ! ರಾಜ್ಯದ ಪಠ್ಯಕ್ರಮಗಳನ್ನು ಪಾಲನೆ ಕಡ್ಡಾಯ!
by ಕಾವ್ಯ ವಾಣಿby ಕಾವ್ಯ ವಾಣಿEducation: ರಾಜ್ಯದ ಎಲ್ಲಾ ಶಾಲೆಗಳಿಗೆ ಖಡಕ್ ಆದೇಶ ಒಂದನ್ನು ಹೊರಡಿಸಿದ್ದು, ಇನ್ಮುಂದೆ ಕರ್ನಾಟಕ ಶಿಕ್ಷಣ ಕಾಯ್ದೆಯನ್ವಯ ರಾಜ್ಯದ ಎಲ್ಲಾ ಶಾಲೆಗಳು ರಾಜ್ಯ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ಶಾಲೆಗಳು ಸಹ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು ಖರೀದಿಸಬೇಕು. ಈ …
-
-
EducationlatestNationalNewsಬೆಂಗಳೂರು
School holiday: ಇಂದು ಇಲ್ಲಿನ ಶಾಲೆಗಳಿಗೆ ರಜೆ – ಸರ್ಕಾರದಿಂದ ಆದೇಶ !!
by ಕಾವ್ಯ ವಾಣಿby ಕಾವ್ಯ ವಾಣಿBomb Threat: ಈಗಾಗಲೇ ಖಾಸಗಿ ಶಾಲೆಗಳಿಗೆ ಇಮೇಲ್ ಮುಖೇನ ಬಾಂಬ್ ಬೆದರಿಕೆ(Bomb Threat) ಹಾಕಲಾಗಿತ್ತು. ಇದೀಗ ಈ ಪ್ರಕರಣದ ಕುರಿತು ತನಿಖೆ ಆರಂಭವಾಗಿದೆ. ಈ ಹಿನ್ನೆಲೆ ಇಂದು ಕೆಲವು ಶಾಲೆಗಳಿಗೆ ಮುಂಜಾಗ್ರತೆ ಗೆ ಶಾಲೆಗೆ ರಜೆ ನೀಡಲಾಗಿದೆ. ಮುಖ್ಯವಾಗಿ ಉಪಮುಖ್ಯಮಂತ್ರಿ ಮನೆಯ …
-
latestNationalNews
Planning Commission of India: ಸದ್ಯದಲ್ಲೇ 6 ಮತ್ತು 7ನೇ ವೇತನ ಆಯೋಗದನ್ವಯ ವೇತನ, ಹಿಂಬಾಕಿ ಪಾವತಿ – ಹೈಕೋರ್ಟ್ ನಿಂದ ಮಹತ್ವದ ಆದೇಶ !!
by ಕಾವ್ಯ ವಾಣಿby ಕಾವ್ಯ ವಾಣಿDelhi High court Planning Commission of India: ಈಗಾಗಲೇ ರಾಷ್ಟ್ರ ರಾಜಧಾನಿಯ ವಿವಿಧ ಖಾಸಗಿ ಶಾಲೆಗಳ (Private Schools) ಬೋಧಕ ಮತ್ತು ಬೋಧಕೇತರ ಉದ್ಯೋಗಿಗಳು 6ನೇ ಮತ್ತು 7ನೇ ವೇತನ ಆಯೋಗಗಳ ಪ್ರಯೋಜನಗಳನ್ನು ಮತ್ತು ಬಡ್ಡಿಯೊಂದಿಗೆ ತಮ್ಮ ಬಾಕಿಗಳ ಪಾವತಿಸುವಂತೆ …
-
ಖಾಸಗಿ ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಬಸ್ ಮತ್ತು ಕ್ಯಾಂಟರ್ ನಡುವೆ ಬೆಳಗಾವಿಯ ಅಥಣಿ ಪಟ್ಟಣ ಹೊರವಲಯದ ಮೀರಜ್ ರಸ್ತೆಯಲ್ಲಿ ಅಪಘಾತ …
-
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ , ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಣೆಗೊಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು …
