ಮೊದಲೆಲ್ಲಾ ರೈಲು ಸಂಚಾರ ಮಾಡಬೇಕೆಂದರೆ ಅರ್ಧ ಗಂಟೆ ಮೊದಲೇ ಪ್ಲಾಟ್ಫಾರ್ಮ್ಗೆ ಹೋಗಿ ಕಾಯಬೇಕಿತ್ತು. ಮತ್ತು ನಿರ್ದಿಷ್ಟವಾಗಿ ರೈಲು ಯಾವ ಸಮಯಕ್ಕೆ ಬರುತ್ತದೆ ಎಂದು ಊಹಿಸಲು ಜನರಿಗೆ ಸಾಧ್ಯ ಆಗುತ್ತಿರಲಿಲ್ಲ. ಅದಲ್ಲದೆ ದೇಶದಲ್ಲಿ ದೂರ ಪ್ರಯಾಣಕ್ಕಾಗಿ ರೈಲನ್ನು ಅವಲಂಬಿಸುವವರ ಸಂಖ್ಯೆ ಹೆಚ್ಚಿದೆ. ಹಾಗಾಗಿ …
Tag:
