Puttur: ಸಹ್ಯಾದ್ರಿ ಫ್ರೆಂಡ್ಸ್ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ “ನಮ್ಮ ಕೈಕಾರಡ್ ಕೆಸರ್ಡೊಂಜಿ ದಿನ
Program
-
News
Puttur: ಪುತ್ತೂರು: ಹುಲಿ ವೇಷ ತಾಸೆ ಬಳಗದ ಕೀರ್ತಿ ಯಾನೆ ರಕ್ಷಿತ್ ಜೋಗಿ ನಿಧನ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದ ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದ, ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟಿದ್ದಾರೆ.
-
ದಕ್ಷಿಣ ಕನ್ನಡ
Puttur: ಪುತ್ತೂರು ಮರಾಟಿ ಸಮಾಜ ಸೇವಾ ಸಂಘದಿಂದ ಜು. 13 ರಂದು ‘ವಧು-ವರಾನ್ವೇಷಣಾ ಸಮಾವೇಶ-2025!
by ಕಾವ್ಯ ವಾಣಿby ಕಾವ್ಯ ವಾಣಿPuttur: ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಮರಾಟಿ ಮಹಿಳಾ ವೇದಿಕೆ ಹಾಗೂ ಯುವ ವೇದಿಕೆ ಸಹಭಾಗಿತ್ವದಲ್ಲಿ ವಧು-ವರಾನ್ವೇಷಣಾ ಸಮಾವೇಶ-2025
-
ಹೂಡಿಕೆ ಭವಿಷ್ಯದ ದೃಷ್ಟಿಯಿಂದ ಅವಶ್ಯಕವಾಗಿದ್ದು, ಮುಂದೆ ಆರ್ಥಿಕ ಮುಗ್ಗಟ್ಟಿನ ಸ್ಥಿತಿ ಎದುರಾಗದಂತೆ ಪರಿಹಾರೋಪಾಯವಾಗುವ ಜೊತೆಗೆ ನಿವೃತ್ತಿಯ ಬಳಿಕ ನೆಮ್ಮದಿಯ ಜೀವನ ನಡೆಸಲು ನೆರವಾಗುತ್ತದೆ.ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಮಹತ್ವದ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ. ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, …
-
Karnataka State Politics UpdateslatestNewsSocial
ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಬ್ರಿಟಿಷರು ಸಂಭಾಜಿಯನ್ನು ಹತ್ಯೆ ಮಾಡಿದರು | ಸತೀಶ್ ಜಾರಕಿಹೊಳಿ ಹೊಸ ಬಾಂಬ್
ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಸತೀಶ್ ಜಾರಕಿಹೊಳಿ ಮತ್ತೊಂದು ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಂದು ಎಡವಟ್ಟು ಮಾಡಿ ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿಯ ನಿಪ್ಪಾಣಿಯಲ್ಲಿ ನವೆಂಬರ್ 6ರಂದು …
-
InterestingKarnataka State Politics Updateslatestಬೆಂಗಳೂರು
PM Modi Bengaluru Visit : ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ , ಆ ದಿನದ ಕಾರ್ಯಕ್ರಮ ಪಟ್ಟಿ ಈ ರೀತಿ ಇದೆ!
ಪ್ರಪಂಚವೇ ಮೆಚ್ಚಿದ ಧೀರ, ಉತ್ತಮ ನಾಯಕ, ಸಜ್ಜನ ಮನುಷ್ಯ, ಸಾಧನೆಗಳ ಶಿಖರಕ್ಕೆ ಮುನ್ನುಡಿಯ ಉದಾಹರಣೆಯೇ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ. ನಮ್ಮ ದೇಶ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿಯುತ್ತಿರಲು ಮುಖ್ಯ ಕಾರಣ ಅದು ನಮ್ಮ ನಮ್ಮ ಮೋದಿಯ ನೀತಿ ನಿಯಮಗಳಿಂದ ಮಾತ್ರ …
-
latestNews
ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ | ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು – ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ಎಲ್ಲೆಡೆ ಸಂಚಲನ ಮೂಡಿಸಿದ್ದ ಮುರುಘಾ ಶ್ರೀ ಗಳ ವಿರುದ್ಧ ಇಬ್ಬರು ಬಾಲಕಿಯರು ದೂರು ನೀಡಿದ್ದ ಪರಿಣಾಮ ಪೋಲಿಸ್ ದೂರು ದಾಖಲಾಗಿ ಶ್ರೀಗಳನ್ನು ಬಂಧಿಸಿ ತನಿಖೆ ಭಾಗಶಃ ಪೂರ್ಣಗೊಂಡಿದೆ. ಏನೂ ಅರಿಯದ ಅಪ್ರಾಪ್ತ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಂಧನಕ್ಕೆ …
-
Breaking Entertainment News KannadaEntertainment
ಪುನೀತ್ ಪರ್ವʼ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಅಭಿಮಾನಿಗೆ ಹೃದಯಾಘಾತ
ಬೆಂಗಳೂರು : ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸವಿ ನೆನಪಿನಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ಪರ್ವ’ ಎನ್ನುವ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ತಮ್ಮ ಮನೆಯಲ್ಲಿ ಟಿವಿಯಲ್ಲಿ ವೀಕ್ಷಣೆ ಮಾಡುತ್ತ ದೇವರಂಥ ಮನುಷ್ಯ …
-
ದಕ್ಷಿಣ ಕನ್ನಡ
ದ.ಕ.ಜಿಲ್ಲೆಯಲ್ಲಿ ಪೂರ್ವನಿಗದಿತ ಕಾರ್ಯಕ್ರಮ ನಡೆಸಲು ಅವಕಾಶ-ಡಾ.ರಾಜೇಂದ್ರ ಕೆ.ವಿ
ದ.ಕ.ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿ ಈ ರೀತಿ ಇರಲಿದೆಮಂಗಳೂರು : ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು …
