Veerendra Heggade: : ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ(C T Ravi) ಅಶ್ಲೀಲ ಪದ ಉಪಯೋಗಿಸಿದ್ದಾರೆ ಎಂಬ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು ಹೆಬ್ಬಾಳ್ಕರ್ ಅವರು ಭಾರಿ ರೊಚ್ಚಿಗೆದ್ದಿದ್ದು ನನಗೆ ನ್ಯಾಯ ಸಿಗುವವರೆಗೂ ನಾನು ಸುಮ್ಮನಿರುವವಳಲ್ಲ ಎಂದು ಶಪಥ ಮಾಡಿದ್ದಾರೆ.
Tag:
