Death: ಇತ್ತೀಚೆಗೆ ಸಾವನ್ನಪ್ಪುವವರ (Death) ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಹೃದಯಾಘಾತದಿಂದ (heart attack) ಸಾವನ್ನಪ್ಪುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇದೀಗ ಶಾಕಿಂಗ್ ನ್ಯೂಸ್ ಲಭ್ಯವಾಗಿದ್ದು, ಇದೊಂದು ಎಚ್ಚರಿಕೆ ವಹಿಸದಿದ್ದರೆ ಕೆಲವೆ ಸಮಯದಲ್ಲಿ 7.6 ಕೋಟಿ ಜನರು ಸಾವನ್ನಪ್ಪಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. …
Tag:
