ರಾಜಸ್ಥಾನದ ನಟಿ ಐಷ್ ಅನ್ಸಾರಿ(Aish Ansari) ರವರನ್ನು 2011 ರಲ್ಲಿ ಪೊಲೀಸರು ಇದೇ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ ಅರೆಸ್ಟ್ ಮಾಡಿದ್ದರು.
Tag:
Prostitution
-
ಉಡುಪಿ : ಬಾಡಿಗೆಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ದಾಳಿ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಎಂಬಲ್ಲಿಂದ ವರದಿಯಾಗಿದೆ. ತೆಂಕನಿಡಿಯೂರು ಗ್ರಾಮದ ಹಂಪನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು ಸಮಯಗಳಿಂದ ನಡೆಯುತ್ತಿದ್ದ …
-
ತಿರುವನಂತಪುರ: ವೇಶೈಯರನ್ನು ಭೇಟಿ ಮಾಡುವ ಗ್ರಾಹಕರನ್ನು ಅನೈತಿಕ ಸಂಚಾರ ತಡೆ ಕಾಯ್ದೆಯಡಿಯೂ ಆರೋಪಿಯನ್ನಾಗಿಸಬಹುದು ಎಂದು ಕೇರಳ ಹೈಕೋರ್ಟ್ ಹೇಳಿದೆ. ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸಬಹುದು ಎಂದು ಕೋರ್ಟ್ ಹೇಳಿದೆ. ಅನೈತಿಕ ಸಂಚಾರ ಅಥವಾ …
-
latestNews
ವೇಶ್ಯಾವಾಟಿಕೆ ಅಪರಾಧವಲ್ಲ, ಇನ್ನು ಮುಂದೆ ‘ವೃತ್ತಿ’| ಕಿರುಕುಳ ಕೊಟ್ಟರೆ ಪೊಲೀಸರ ವಿರುದ್ಧವೇ ಕ್ರಮ- ಸುಪ್ರೀಂಕೋರ್ಟ್ ಮಹತ್ವದ ಆದೇಶ
by Mallikaby Mallikaವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಮತ್ತು ಅದರಲ್ಲಿ ತೊಡಗಿಕೊಂಡ ಮಹಿಳೆಯರನ್ನು ಸಮಾಜದಲ್ಲಿ ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂಬ ವಾದ ಈ ಹಿಂದಿನಿಂದಲೂ ಕೇಳಿ ಬಂದಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ ತೀರ್ಪು ನೀಡಿದೆ. …
Older Posts
