ಔರಂಗಾಬಾದ್/ಮಹಾರಾಷ್ಟ್ರ : ಔರಂಗಾಬಾದ್ನಲ್ಲಿ ಕಿರುಕುಳದಿಂದ ತಪ್ಪಿಸಿಕೊಳ್ಳಲು ವೇಗವಾಗಿ ಆಟೋ ರಿಕ್ಷಾದಿಂದ ಜಿಗಿದ ಯುವತಿಯ ಅಘಾತಕಾರಿ ವಿಡಿಯೋ ವೈರಲ್ ಆಗಿದೆ. ಅಪ್ರಾಪ್ತ ವಿದ್ಯಾರ್ಥಿನಿ ಉಸ್ಮಾನ್ಪುರ ಪ್ರದೇಶದಿಂದ ಆಟೋರಿಕ್ಷಾದಲ್ಲಿ ತನ್ನ ಮನೆಗೆ ಹೋಗುತ್ತಿದ್ದಾಗ ಚಾಲಕ ಅಶ್ಲೀಲವಾಗಿ ಮಾತನಾಡುತ್ತಾ ಲೈಂಗಿಕ ಕಿರುಕುಳ ನೀಡಲು ಮುಂದಾಗಿತ್ತಾನೆ. ಈ …
Tag:
