ಧರ್ಮಸ್ಥಳ ಗ್ರಾಮದ ಸೌಜನ್ಯಳಿಗೆ ನ್ಯಾಯ ಕೊಡಿಸುವ ಹಿನ್ನೆಲೆಯಲ್ಲಿ ಬೆಳೆಯುತ್ತಿರುವ ಹೋರಾಟ ಪಡೆದುಕೊಳ್ಳುತ್ತಿದೆ. ಇವತ್ತು ಬೆಳ್ತಂಗಡಿಯ ಪಕ್ಕದ ಕಾರ್ಕಳ ತಾಲೂಕಿನಲ್ಲಿ ಬೃಹತ್ ಪ್ರಮಾಣದ ಜನಾಂದೋಲನ ನಡೆದಿದೆ. ಕಾರ್ಕಳದಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ದೊಡ್ಡವರು ಮಾಡಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ. ಟಿವಿಗಳಲ್ಲಿ ಸುಳ್ಳು ಸಾಕ್ಷಿ.ನೀಡಿದ ಮೇಲೆ …
Tag:
