PSI recruitment scam: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿ ಅಕ್ರಮ ಹಿನ್ನಲೆಯಲ್ಲಿ ನೇಮಕಾತಿ(PSI Recruitment scam) ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶಿಸಿದೆ. ಹೌದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ (PSI Scam) …
PSI Recruitment scam
-
latestNews
PSI Recruitment Scam: ಪಿಎಸ್ ಐ ನೇಮಕಾತಿ ಹಗರಣ : ಕಾಂಗ್ರೆಸ್ ಸರ್ಕಾರದಿಂದ ಪ್ರಕರಣದ ಮರುತನಿಖೆ ; ಹೊರಬರಲಿದೆ ಬಿಜೆಪಿ ನಾಯಕರ ಅಕ್ರಮಗಳು!!
by ವಿದ್ಯಾ ಗೌಡby ವಿದ್ಯಾ ಗೌಡಇದೀಗ ಕಾಂಗ್ರೆಸ್ ಸರ್ಕಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಹಗರಣದ (Psi Recruitment Scam) ಬಗ್ಗೆ ಮರು ತನಿಖೆ ನಡೆಸಲಿದೆ.
-
latestNationalNews
545 ಪಿಎಸ್ಐ ಹುದ್ದೆಗಳಿಗೆ ನಡೆಯಲಿದೆ ಮರು ಪರೀಕ್ಷೆ! ಇಲ್ಲಿದೆ ನೋಡಿ ಡಿಜಿಪಿ ಪ್ರವೀಣ್ ಸೂದ್ ನೀಡಿದ ಮಹತ್ವದ ಮಾಹಿತಿ
by ಹೊಸಕನ್ನಡby ಹೊಸಕನ್ನಡಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ 545 ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮತ್ತೆ ಯಾವಾಗ ನಡೆಯಲಿದೆ ಎಂಬುದಕ್ಕೆ ಕೊನೆಗೂ ಅಡ್ಡಗೋಡೆ ಮೇಲೆ ದೀಪ ಇಟ್ಟಂತಹ ಉತ್ತರ ಸಿಕ್ಕಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಶನಿವಾರ ಈ …
-
ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ( Home Minister Araga Jnanendra ) ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಎಂಟು …
-
ಬೆಂಗಳೂರು: ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿಗೆ(PSI) ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ತಮ್ಮ ನಿವಾಸದಲ್ಲಿ ಮಾತನಾಡಿ ಪಿಎಸ್ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳು ಭರವಸೆ ಕಳೆದುಕೊಳ್ಳಬಾರದು ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ …
-
ಬೆಂಗಳೂರು: ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಎಡಿಜಿಪಿ ಅಮೃತ್ ಪೌಲ್ರನ್ನು ಬಂಧಿಸಿದ್ದಾರೆ. ಅಮೃತ್ ಪೌಲ್ ವಿರುದ್ಧ ಸಾಕ್ಷ್ಯಾಧಾರ …
-
ಬೆಂಗಳೂರು: ಪಿಎಸ್ಐ ನೇಮಕಾತಿ ಕುರಿತು ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟಿಸಲಾಗಿದ್ದು, ಕಿಂಗ್ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್ಐ ನೇಮಕಾತಿಯನ್ನು ರದ್ದುಗೊಳಿಸಿದೆ. ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು, …
-
ಬೆಂಗಳೂರು: ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ದಿವ್ಯಾರನ್ನು ಪುಣೆಯಿಂದ ಕಲಬುರಗಿಗೆ ಕರೆತರಲಾಗುತ್ತಿದೆ. 10 ಗಂಟೆಗೆ ಅವರು ಕಲಬುರಗಿ ತಲುಪಬಹುದು ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ. ಕಲಬುರಗಿ ಬಿಜೆಪಿ …
