ಈ ಹಿಂದೆ, ಪ್ರತಿಬಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮಾಡುತ್ತದೆ ಎಂಬ ಹೇಳಿಕೆಗೆ ಗುರಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆ.ಪಿ.ಎಸ್.ಸಿ) ಮೊಟ್ಟ ಮೊದಲ ಬಾರಿಗೆ ಸಂದರ್ಶನ ಮುಗಿಸಿದ 24 ಗಂಟೆಯೊಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ದಾಖಲೆ ಮಾಡಿದೆ. ಲೋಕೋಪಯೋಗಿ ಇಲಾಖೆಯ …
Tag:
