ಪ್ರಥಮ ಹಾಗೂ ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆಗಳನ್ನು ಅಕ್ಟೋಬರ್ ಮೂರನೇ ವಾರದಿಂದ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಅನುಮತಿ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹೇಳಿದೆ. ಪರೀಕ್ಷೆಗಳು ಈ ತಿಂಗಳ 19ರಿಂದ ಆರಂಭವಾಗಬೇಕಿತ್ತು. …
Puc
-
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದಂತ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಗುರುತಿಸಿ, ಗೌರವಿಸುವಂತ ಕಾರ್ಯಕ್ಕೆ ಇಳಿದಿದೆ. ಹೀಗಾಗಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು …
-
Educationlatestಬೆಂಗಳೂರು
ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಗೆ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್!
ಬೆಂಗಳೂರು: ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ನೀಡಿದ್ದಾರೆ. ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 41.5 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆಗೆ ಶೀಘ್ರದಲ್ಲೇ …
-
ಬೆಂಗಳೂರು: ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ದೊರಕಿದ್ದು, ವಿಶೇಷ ದಂಡ ಶುಲ್ಕದೊಂದಿಗೆ ದ್ವಿತೀಯ ಪಿಯುಸಿ ತರಗತಿಗತಿಗೆ ಪ್ರವೇಶ ಪಡೆಯುವ ದಾಖಲಾತಿ ದಿನಾಂಕವನ್ನು ವಿಸ್ತರಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ. 2022-23ನೇ ಶೈಕ್ಷಣಿಕ ಸಾಲಿನ …
-
Education
ಪಿಯುಸಿ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ !! | ಇನ್ನು ಮುಂದೆ ಕಾಲೇಜಿಗೆ ಯಾವುದೇ ಫೀಸ್ ಕಟ್ಟಬೇಕಿಲ್ಲ
ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಇನ್ನು ಮುಂದೆ ಸರ್ಕಾರಿ ಕಾಲೇಜು ಸೇರುವ ವಿದ್ಯಾರ್ಥಿನಿಯರು ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ. ಹೌದು. ಇನ್ನು ಮುಂದೆ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಇರಲಿದೆ. ಬಾಲಕಿಯರು ಇನ್ನು ಮುಂದೆ …
-
ಕೆಲವು ವರ್ಷಗಳ ಹಿಂದೆ ಹೈದರಾಬಾದ್ ನಲ್ಲಿ ಈ ಸಂಯೋಜಿತ ಅವಳಿ ಮಕ್ಕಳ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದೀಗ ಬಂದ ಸುದ್ದಿ ಎಂದರೆ ಈ ಅವಳಿ ಮಕ್ಕಳು ಉತ್ತಮ ಅಂಕಯೊಂದಿಗೆ ದ್ವಿತೀಯ ಪಿಯುಸಿ ಪಾಸ್ ಆಗಿದ್ದಾರೆ. ಹೈದರಾಬಾದ್ ನ ಯೂಸುಫ್ ಗುಡದ ವಾಣಿ …
-
ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಾರದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಕೊರೋನಾ ಕೇಸ್ಗಳ ಹೆಚ್ಚಳದಿಂದಾಗಿ ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಸೋಮವಾರ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನಾಪತ್ರಿಕೆಯೊಂದಿಗೆ ಹಾಜರಿದ್ದರೂ ವೈದ್ಯಕೀಯ ವಿದ್ಯಾರ್ಥಿಗಳು …
-
EducationlatestNewsಬೆಂಗಳೂರು
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ
ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ www.karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಾಥಮಿಕ ಮತ್ತು …
-
Education
ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು ಶಿಕ್ಷಣ ಸಚಿವರು ಹೇಳಿದ್ದೇನು ??
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಶಿಕ್ಷಣ ಇಲಾಖೆ ಹಿಂದಿ …
-
ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಇದೇ ಜೂನ್ 19ರಂದು ಪರೀಕ್ಷೆ ನಡೆಯಲಿದೆ. 230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್ ಮಾದರಿಯ ನಿಯಮ …
