ಬೆಳ್ತಂಗಡಿ: ತಾಲೂಕಿನ ಮಾಜಿ ಶಾಸಕ ವಸಂತ ಬಂಗೇರ ಅವರ ಒಡೆತನದ ಗುರುದೇವ ಕಾಲೇಜಿನಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ಲವ್ ಜಿಹಾದ್ ಎನ್ನುವ ಕೂಗೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಸತ್ಯಾಸತ್ಯತೆಯ ಬಗ್ಗೆ ತಿಳಿಯಲು ಪ್ರಕರಣವು ಪೊಲೀಸ್ ಠಾಣಾ …
Puc
-
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ನಡೆಯುತ್ತಿದ್ದು, ಈ ಬಾರಿ ಪರೀಕ್ಷೆಯ ಫಲಿತಾಂಶ ಬೇಗನೆ ನೀಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಿಯುಸಿ ಪರೀಕ್ಷೆಯ ಫಲಿತಾಂಶ ಜೂನ್ ಕೊನೆಯ ವಾರದಲ್ಲಿ ಹೊರಬೀಳಲಿದೆ ಎಂದು ಪಿಯು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ. ಪ್ರತಿ ವರ್ಷ …
-
ನಾಳೆಯಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಕಲಂ 144ರ ಸಿಆಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ನಗರ ಪೊಲೀಸ್ …
-
EducationlatestNews
2022-23 ಶೈಕ್ಷಣಿಕ ಸಾಲಿನಲ್ಲಿ SSLC-PUC’ಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆ; ಈ ಬಾರಿ ಯಾವುದೇ ಪಠ್ಯ ಕಡಿತ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
by Mallikaby Mallikaಬೆಂಗಳುರು : 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಚನಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷ ಎಸ್ಎಸ್ಎಲ್ …
-
News
ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕ ನೀಡಿದ ಶಿಕ್ಷೆ ಏನು ಗೊತ್ತಾ !?| ಈತನ ಎಡವಟ್ಟಿನಿಂದ ಮಕ್ಕಳು ಆಸ್ಪತ್ರೆಗೆ ದಾಖಲು
ಮಕ್ಕಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷಿಸುವುದು ಸಹಜ. ಆದರೆ ಇಲ್ಲೊಂದು ಕಡೆ ಶಿಕ್ಷಕನ ಶಿಕ್ಷೆಗೆ ವಿದ್ಯಾರ್ಥಿಗಳು ಆಸ್ಪತ್ರೆ ಸೇರುವ ಪರಿಸ್ಥಿತಿ ತಲುಪಿದೆ. ಹೌದು. ಸರ್ಕಾರಿ ಶಾಲೆಯ ಶಿಕ್ಷಕನೋರ್ವ ಬಸ್ಕಿ ಹೊಡಿಸಿದ್ದರಿಂದ ಏಳು ಮಂದಿ ವಿದ್ಯಾರ್ಥಿನಿಯರು ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ …
-
EducationlatestNews
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ: ಬದಲಾದ ವೇಳಾಪಟ್ಟಿ ಇಂತಿದೆ!
by Mallikaby Mallika2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ. ದಿನಾಂಕ 24-04-2022 ರಿಂದ 18-05-2022ರವರೆಗೆ ನಿಗದಿಯಾಗಿದ್ದ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಅಲ್ಪ ಬದಲಾವಣೆ ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಪದವಿ ಪೂರ್ವ …
-
EducationlatestNewsಬೆಂಗಳೂರು
SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ
ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಸರಿಯಾದ ಸಮಯಕ್ಕೆ ಪಾಠ ನಡೆದಿಲ್ಲ. ಕೊರೊನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಕಟ ಬಂದಿರುವುದಂತೂ ನಿಜ. ಈ ಕಾರಣದಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ …
-
EducationlatestNews
CBSE, ICSE ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್!!
ನವದೆಹಲಿ:ಎಲ್ಲಾ ರಾಜ್ಯ ಮಂಡಳಿಗಳು, CBSE, ICSE ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಮೂಲಕ ನಡೆಸಲಾಗುವ ಹತ್ತು ಮತ್ತು ಹನ್ನೆರಡನೇ ತರಗತಿಗಳ ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ . ಮೇಲ್ಮನವಿಯನ್ನು ತಿರಸ್ಕರಿಸಿದ …
-
EducationlatestNews
ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಿ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
ಬೆಂಗಳೂರು : ಕಾಲೇಜು ಅಭಿವೃದ್ಧಿ ಸಮಿತಿ ( ಸಿಡಿಸಿ) ಸೂಚಿಸಿದ ವಸ್ತ್ರ ಸಂಹಿತೆ ಅಳವಡಿಸಿಕೊಂಡ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಮಂಗಳವಾರ …
-
ಉಡುಪಿ : ಇಂದು ಆರಂಭಗೊಳ್ಳಬೇಕಾಗಿದ್ದ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣದಿಂದಾಗಿ ನಾಳೆಗೆ ಮುಂದೂಡಲಾಗಿದೆ. ನಾಳೆಯಿಂದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಯು ಮಾರುತಿ ಮಾಹಿತಿ ನೀಡಿದ್ದಾರೆ. ಇಂದು ನಡೆಯಬೇಕಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು …
