ರಾಜಕೀಯ ಎಂದರೆ ಹೀಗೇನೆ ಒಬ್ಬರಿಗೊಬ್ಬರು ಸದಾ ಕೆಸರೆರೆಚುತ್ತಿರುತ್ತಾರೆ. ಟ್ವೀಟ್ ಮೂಲಕವೋ ಅಥವಾ ಇನ್ನಿತರ ಸಭೆ ಸಮಾರಂಭಗಳಲ್ಲೂ ಒಬ್ಬರ ಕಾಲನ್ನು ಒಬ್ಬರು ಎಳೆಯುತ್ತಲೇ ಇರುತ್ತಾರೆ. ಇಂತಹುದೇ ಘಟನೆಯೊಂದು ತ್ರಿಪುರಾದಲ್ಲಿ ನಡೆದು ಅದೇ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ತ್ರಿಪುರಾದ ಮಾಜಿ ಗವರ್ನರ್ ತಥಾಗತ ರಾಯ್ …
Tag:
