ಇತ್ತೀಚೆಗೆ ಯುವ ಜನರಲ್ಲಿ ಹೃದಯಾಘಾತದ ಸಮಸ್ಯೆಗಳು ಕಂಡು ಬರುತ್ತಿರುವ ಘಟನೆ ಹೆಚ್ಚಾಗಿದೆ. ಇದಕ್ಕೆ ಕಾರಣ ಏನು ಎಂಬ ಪ್ರಶ್ನೆ, ಪ್ರಶ್ನೆಯಾಗಿಯೇ ಉಳಿದಿದೆ. ಈತನ್ಮಧ್ಯೆ ಹದಿಹರೆಯದ ಯುವತಿಯೋರ್ವಳು ಮಲಗಿದ್ದಲ್ಲಿಯೇ ಸಾವಿಗೀಡಾದ ಘಟನೆಯೊಂದು ಬುಧವಾರ ನಡೆದಿದೆ. ಬಿ ಸಿ ರೋಡ್ ನ ಖಾಸಗಿ ಕಂಪನಿಯೊಂದರಲ್ಲಿ …
Tag:
