Maharashtra: ಮಹಾರಾಷ್ಟ್ರದ ಪುಣೆಯಲ್ಲಿ, ಬಿಎಂಡಬ್ಲ್ಯು ಕಾರಿನಿಂದ ಇಳಿದ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾ ಮತ್ತು ಅಶ್ಲೀಲ ಕೃತ್ಯಗಳನ್ನು ಮಾಡಿದ್ದು, ಹೀಗಾಗಿ ಇಬ್ಬರು ಆರೋಪಿಗಳನ್ನು ಶನಿವಾರ (ಮಾರ್ಚ್ 8) ರಾತ್ರಿ ಸತಾರಾ ಜಿಲ್ಲೆಯಿಂದ ಪೊಲೀಸರು ಬಂಧಿಸಿದ್ದಾರೆ.
Tag:
