ಬೆಂಗಳೂರು: ಬಾಂಗ್ಲಾ ವಲಸಿಗ ಎಂದು ಚಿಂದಿ ಆಯುವವನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ …
puneeth kerehalli
-
Crime
Mangalore: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು
Mangalore: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
-
Puneeth kerehalli: ಬೆಂಗಳೂರಿನ ಕೆಲವು ಪ್ರದೇಶಗಳ ಹೆಸರುಗಳನ್ನು ಉಲ್ಲೇಖಿಸಿ ಪುನೀತ್ ಕೆರೆಹಳ್ಳಿ (Puneeth kerehalli) ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದ ಹೇಳಿಕೆಯ ವಿರುದ್ಧ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
News
Puneeth Kerehalli: ಮತ್ತೊಂದು ಅಕ್ರಮ ದಂಧೆಯನ್ನು ತಡೆಹಿಡಿದ ಪುನೀತ್ ಕೆರೆಹಳ್ಳಿ ತಂಡ!
by ಕಾವ್ಯ ವಾಣಿby ಕಾವ್ಯ ವಾಣಿPuneeth Kerehalli: ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಯಾವಾಗಲು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಇವರು ಸಾಮಾಜಿಕ ಕೆಲಸ ಕಾರ್ಯದಲ್ಲಿ ನಿರತನಾಗಿದ್ದು, ಇದೀಗ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಪುನೀತ್ ಕೆರೆಹಳ್ಳಿ (Puneeth Kerehalli) ತಂಡ ರಕ್ಷಿಸಿದೆ. ಹೌದು, ಹಿಂದೂ …
-
News
Meat Row: ಬೆಂಗಳೂರಿಗೆ ರಾಜಸ್ಥಾನದಿಂದ ತರಿಸಿದ್ದು ನಾಯಿ ಮಾಂಸ ನಾ? ಇಲ್ಲಿದೆ ಹೈದರಾಬಾದ್ ಲ್ಯಾಬ್ ವರದಿ
by ಕಾವ್ಯ ವಾಣಿby ಕಾವ್ಯ ವಾಣಿMeat Row: ರಾಜಸ್ಥಾನದಿಂದ ಅಬ್ದುಲ್ ರಜಾಕ್ ಎಂಬ ಮಾಂಸ ವ್ಯಾಪಾರಿ ಜುಲೈ 26ರಂದು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ 86 ಬಾಕ್ಸ್ಗಳಷ್ಟು ತರಿಸಿದ ಮಾಂಸದಲ್ಲಿ ನಾಯಿ ಮಾಂಸವೂ ಮಿಶ್ರಣವಾಗಿರುತ್ತದೆ ಎಂದು ಪುನೀತ್ ಕೆರೆಹಳ್ಳಿ ಸೇರಿ ಹಲವರು ಆರೋಪಿಸಿದ್ದರು. ಹಾಗಾಗಿ ಲ್ಯಾಬ್ ರಿಪೋರ್ಟ್ …
-
latestNews
ಹಿಂದೂಪರ ಹೋರಾಟಗಾರ, ಗೋರಕ್ಷಕ ಪುನೀತ್ ಕೆರೆಹಳ್ಳಿ ಜೈಲಿನಿಂದ ಬಿಡುಗಡೆ! ಗೂಂಡಾ ಕಾಯ್ದೆ ರದ್ದು!!!
by Mallikaby Mallikaಹಿಂದೂಪರ ಹೋರಾಟಗಾರ, ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಇದೀಗ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ, ಜೈಲಿನಿಂದ ಬಿಡುಗಡೆ ಮಾಡಲಾಗಿದೆ. …
