ಹಿಂದೂಪರ ಹೋರಾಟಗಾರ, ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಇದೀಗ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ, ಜೈಲಿನಿಂದ ಬಿಡುಗಡೆ ಮಾಡಲಾಗಿದೆ. …
Tag:
