Rahul Gandhi : ಕಾರ್ಯಕ್ರಮವೊಂದಕ್ಕೆ ತಡವಾಗಿ ಬಂದ ರಾಹುಲ್ ಗಾಂಧಿಯವರಿಗೆ ಡಿಪ್ಸ್ ಹೊಡೆಯುವ ಶಿಕ್ಷೆ ಲಭಿಸಿದೆ. ಸುಮಾರು 10 ಡಿಪ್ಸ್ ತೆಗೆದ ರಾಹುಲ್ ಗಾಂಧಿಯವರು, ತಡವಾಗಿ ಬಂದದ್ದಕ್ಕೆ ತಮಗೆ ತಾವೇ ಶಿಕ್ಷೆಯನ್ನು ಕೊಟ್ಟು ಕೊಂಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕಾಂಗ್ರೆಸ್ ವತಿಯಿಂದ …
Punishment
-
Karnataka: ಕರ್ನಾಟಕ ರಾಜ್ಯ (Karnataka) ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ರಕ್ಷಣೆ ಸಂಬಂಧ ಕೆಲವು ಕಾನೂನುಗಳನ್ನು ರೂಪಿಸಲಾಗಿದೆ. ಹಾಗಿರುವಾಗ ಯಾರಾದರೂ
-
Belthangady: ಮೊದಲ ಗಂಡನ ಜೊತೆಗಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಮಹಿಳೆ ಗುಟ್ಟಾಗಿ ಎರಡನೇ ಮದುವೆಯಾಗಿದ್ದು ಮಾತ್ರವಲ್ಲದೇ ಮೊದಲ ಗಂಡನಿಂದ ಲಕ್ಷಾಂತರ ರೂಪಾಯಿ ಜೀವನಾಂಶ ಕೇಳಿದ ಪತ್ನಿಗೆ ಮಂಗಳೂರಿನ ಕುಟುಂಬ ನ್ಯಾಯಾಲಯವು ಶಿಕ್ಷೆಯನ್ನು ನೀಡಿದೆ.
-
Kasaragod: ಪೆರಿಯ ಕಲ್ಯೋಟ್ನಲ್ಲಿ ನಡೆದಿದ್ದ ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ಮಂದಿಗೆ ಅವಳಿ ಜೀವಾವಧಿ ಸಜೆ ಹಾಗೂ ತಲಾ 2 ಲಕ್ಷ ರೂ. ದಂಡ ವಿಧಿಸಿ ಕೊಚ್ಚಿಯ ಪ್ರತ್ಯೇಕ ಸಿಬಿಐ ನ್ಯಾಯಾಲಯವು ತೀರ್ಪನ್ನು ನೀಡಿದೆ.
-
News
BPL Card: ಸರ್ಕಾರಿ ನೌಕರರೇ ನೀವು ಬಿಪಿಎಲ್ ಕಾರ್ಡ್ ಹೊಂದಿದ್ದೀರಾ? ಹಾಗಿದ್ರೆ ನಿಮಗೆ ಈ ಶಿಕ್ಷೆ ಗ್ಯಾರಂಟಿ
by ಕಾವ್ಯ ವಾಣಿby ಕಾವ್ಯ ವಾಣಿBPL Card: ಈಗಾಗಲೇ ಕರ್ನಾಟಕ ಸರ್ಕಾರ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಸುತ್ತಿದ್ದು, ಬಿಪಿಎಲ್ ಕಾರ್ಡ್ (BPL Card) ಪಡೆಯುವ ಅರ್ಹತೆ ಷರತ್ತುಗಳ ಆಧಾರದಲ್ಲಿ ಸರ್ಕಾರೀ ನೌಕರರು, ತೆರಿಗೆದಾರರ ಬಳಿ ಬಿಪಿಎಲ್ ಇದ್ದರೆ ಅದನ್ನು ಎಪಿಎಲ್ ಗೆ ವರ್ಗಾಯಿಸುವ ಕೆಲಸ ಮಾಡುತ್ತಿದೆ.
-
Punishment: ಶಿಕ್ಷಕನೊಬ್ಬ(Teacher) 2ನೇ ತರಗತಿಯ 7 ವರ್ಷದ ಬಾಲಕನ(Student) ಮೇಲೆ ಅಮಾನುಷವಾಗಿ ಹಲ್ಲೆ(assaulted) ನಡೆಸಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
-
EducationlatestNationalNews
Odisha: ಕ್ಲಾಸಿಗೆ ಚಕ್ಕರ್ ಹಾಕಿದ್ದಕ್ಕೆ ಟೀಚರ್ ಕೊಟ್ರು ಶಿಕ್ಷೆ- ಬಸಕಿ ಹೊಡೆಯುತ್ತಲೇ ಸಾವನ್ನಪ್ಪಿದ ಬಾಲಕ !!
Odisha crime: ಶಾಲೆಯಲ್ಲಿ ತಪ್ಪು ಮಾಡಿದಾಗ, ಗಲಾಟೆ-ಕೀಟಲೆ ಮಾಡಿದಾಗ ಟೀಚರ್ ಶಿಕ್ಷೆ ಕೊಡುವುದು ಕಾಮನ್. ಅಂತೆಯೇ ಶಾಲೆಯೊಂದರಲ್ಲಿ ಪಾಠ ಮಾಡುವಾಗ ಆಟದ ಮೈದಾನದಲ್ಲಿದ್ಲ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕರು ಬಸಕಿ ಹೊಡೆಯುವ ಶಿಕ್ಷೆ ನೀಡಿದ್ದಾರೆ. ಆದರೆ ಬಸಕಿ ಹೊಡೆಯುತ್ತಲೇ ಆ ಬಾಲಕ ಸಾವನ್ನಪ್ಪಿರೋ ಅಘಾತಕಾರಿ …
-
latestNews
Rape: ಗಂಡು ಮಗುವಿನ ಆಸೆಗೆ, ಹೆತ್ತ ತಂದೆಯಿಂದ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಸತತ 10 ವರ್ಷದಿಂದ ರೇಪ್, ತಾಯಿ ಕೂಡಾ ಸಾಥ್!
by Mallikaby Mallikaದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ಇನ್ನು ತಂದೆಯೇ ಮಕ್ಕಳ ಮೇಲೆ ರೇಪ್ ಮಾಡಿದಂತಹ ವರದಿಗಳು ಕೂಡಾ ಪ್ರಕಟಗೊಳ್ಳುತ್ತಲೇ ಇರುತ್ತದೆ. ಇಲ್ಲೊಬ್ಬ ತಂದೆ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಸತತವಾಗಿ ಹತ್ತು ವರ್ಷದಿಂದ ಅತ್ಯಾಚಾರ ಮಾಡಿದಂತಹ ಘೋರ …
-
-
News
Capital Punishment: ಭಾರತೀಯನಿಗೆ ಸಿಂಗಾಪುರದಲ್ಲಿ ಗಲ್ಲು ಶಿಕ್ಷೆ ; ಈತನ ಕೊನೆಯ ಆಸೆ ಏನು ಗೊತ್ತಾ?
by ವಿದ್ಯಾ ಗೌಡby ವಿದ್ಯಾ ಗೌಡತಮಿಳುನಾಡು ಮೂಲದ ಸುಪ್ಪಯ್ಯಗೆ ಇಂದು ಗಲ್ಲುಶಿಕ್ಷೆ ವಿಧಿಸಲಾಗಿದೆ. ಗಲ್ಲು ಶಿಕ್ಷೆಗೂ ಮುನ್ನ ಕೈದಿಯ ಇಚ್ಛೆಯನ್ನು ಕೇಳಿ ಈಡೇರಿಸಲಾಗುತ್ತದೆ.
