ಬೆಂಗಳೂರು : ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸವಿ ನೆನಪಿನಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ಪರ್ವ’ ಎನ್ನುವ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ತಮ್ಮ ಮನೆಯಲ್ಲಿ ಟಿವಿಯಲ್ಲಿ ವೀಕ್ಷಣೆ ಮಾಡುತ್ತ ದೇವರಂಥ ಮನುಷ್ಯ …
Punith raj kumar
-
ಅಪ್ಪು ತೀರಿ ಹೋಗಿ ಒಂದು ವರ್ಷಗಳೇ ಆಗುತ್ತಾ ಬಂತು. ಆದ್ರೆ ಅವರ ನೆನಪುಗಳು ಮಾತ್ರ ಅಮರ,ಮಧುರ. ಅವ್ರು ನಟಿಸಿರುವ ಅದೆಷ್ಟೋ ಸಿನಿಮಾ, ಅದೆಷ್ಟು ಸಿನಿಮಾಗಳಿಗೆ ಹಾಡಿದ್ದನ್ನು ಈಗಲೂ ಕೂಡ ಬಿಡುಗಡೆ ಆಗುತ್ತಲೇ ಇದೆ. ಅಪ್ಪು ಇದ್ದಾರೆ ಹೋಗೋಣ ಎಂಬ ಮನೋಭಾವ ಎಂತವರಿಗಾದರೂ …
-
ಈ ಬಾರಿಯ ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ ( ಸೈಮಾ ) ನಮ್ಮ ಬೆಂಗಳೂರಿನಲ್ಲೇ ನಡೆಯಿತು. ಇದೇ ಮೊದಲ ಬಾರಿಗೆ ಇತರೆ ಚಿತ್ರರಂಗದ ಕಲಾವಿದರು ತಾವು ಗೆದ್ದ ಪ್ರಶಸ್ತಿ ಪಡೆಯಲು ಬೆಂಗಳೂರಿಗೆ ಆಗಮಿಸಿದ್ದರು. ಮೊದಲ ದಿನ ಕನ್ನಡ ಹಾಗೂ ತೆಲುಗು …
-
Breaking Entertainment News KannadaInteresting
ಪುನೀತ್ ರಾಜ್ ಕುಮಾರ್ ದೇವರ ಪಾತ್ರದಲ್ಲಿ ನಟಿಸಿರುವ ‘ಲಕ್ಕಿ ಮ್ಯಾನ್’ ಸಿನಿಮಾ ಸೆ.2 ಕ್ಕೆ ರಿಲೀಸ್!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಲಕ್ಕಿಮ್ಯಾನ್ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅಪ್ಪುನನ್ನು ಮತ್ತೊಮ್ಮೆ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಪುನೀತ್ ನಿಧನಕ್ಕೂ ಮೊದಲು ನಟಿಸಿದ್ದ ಕೆಲವು ರಿಲೀಸ್ ಆಗದ ಸಿನಿಮಾಗಳು ಇದೀಗ ಬಿಡುಗಡೆಯಾಗುತ್ತಿವೆ. ಅದರಲ್ಲಿ …
-
Breaking Entertainment News KannadaInterestinglatest
ಪುನೀತ್ ಕನಸಿನ “ಗಂಧದಗುಡಿ ” ಸಾಕ್ಷ್ಯಚಿತ್ರದ ಪ್ರಾಜೆಕ್ಟ್ ರಿಲೀಸ್ ಡೇಟ್ ಬಗ್ಗೆ ಹೊಸ ಅಪ್ಡೇಟ್!!
ಪುನೀತ್ ರಾಜ್ ಕುಮಾರ್ ಅವರು ಕರ್ನಾಟಕದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದು, ಕರುನಾಡಿನ ಪ್ರಕೃತಿ ಸೌಂದರ್ಯ, ಮತ್ತು ವನ್ಯ ಜೀವಿಗಳ ಕುರಿತು ಸಾಕ್ಷ್ಯ ಚಿತ್ರದ ನಿರ್ಮಾಣದಲ್ಲಿ ಅಪಾರ ಆಸಕ್ತಿ ತೋರಿದ್ದರು. ಆದರೆ, ಪುನೀತ್ ಕನಸಿನ ‘ಗಂಧದಗುಡಿ’ ಹೆಸರಿನ ಡಾಕ್ಯುಮೆಂಟರಿ ನಿರ್ಮಾಣ ಮಾಡಿ …
-
EntertainmentInteresting
ಕನ್ನಡದ ನಟರ ಹೆಸರಲ್ಲಿರುವ ರಸ್ತೆಗಳ ಬಗ್ಗೆ ನಿಮಗೆ ತಿಳಿದಿದೆಯೇ? ಏಷ್ಯಾದಲ್ಲೇ ಉದ್ದನೆಯ ರಸ್ತೆ ಯಾರ ಹೆಸರಲ್ಲಿದೆ?
by Mallikaby Mallikaನಮ್ಮ ರಾಜ್ಯದಲ್ಲಿ ಸಿನಿಮಾ ನಟರ ಹೆಸರಿನಲ್ಲಿ ಎಷ್ಟು ರಸ್ತೆಗಳಿಗೆ ಹೆಸರು ಇಡಲಾಗಿದೆ ಎಂದು ನಿಮಗೆ ತಿಳಿದಿದೆಯೇ ? ಯಾರ ಹೆಸರಲ್ಲಿ ಎಲ್ಲೆಲ್ಲಿ ರಸ್ತೆಗಳಿವೆ ಎಷ್ಟು ಉದ್ದ ರಸ್ತೆಗಳಿವೆ ಎಂದು ಇಲ್ಲಿ ನಾವು ನಿಮಗೆ ಹೇಳುತ್ತೇವೆ. ಡಾ.ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಹೆಚ್ಚು ಉದ್ದದ …
-
Breaking Entertainment News Kannadalatestಬೆಂಗಳೂರು
ಪುನೀತ್ ರಾಜ್ಕುಮಾರ್ ನಿಧನದ ನೋವು ಮಾಸುವ ಮುನ್ನವೇ ‘ದೊಡ್ಮನೆ ಕುಟುಂಬ’ಕ್ಕೆ ಎದುರಾಯಿತು ಆಘಾತ!
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ‘ದೊಡ್ಮನೆ ಕುಟುಂಬ’ ಎಂದೇ ಖ್ಯಾತಿ ಪಡೆದಿರುವ ಡಾ.ರಾಜ್ಕುಮಾರ್ ಹಾಗೂ ಪಾರ್ವತಮ್ಮ ರಾಜ್ಕುಮಾರ್ ಅವರ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಪುನೀತ್ ರಾಜ್ಕುಮಾರ್ ಅವರ ನಿಧನದ ನೋವು ಮಾಸುವ ಮುನ್ನವೇ ಕುಟುಂಬದಲ್ಲಿ ಮತ್ತೊಮ್ಮೆ ದುಃಖ ಆವರಿಸಿದೆ. ಪಾರ್ವತಮ್ಮ …
-
Breaking Entertainment News Kannadaಬೆಂಗಳೂರು
ಕಾರ್ ಮೇಲಿದ್ದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಫೋಟೋ ಕಿತ್ತೆಸೆದು ಅವಮಾನ !!| ಆಕ್ರೋಶಗೊಂಡ ಅಭಿಮಾನಿಗಳಿಂದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಮುತ್ತಿಗೆ
ಸುಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುವಾಗ ಕಾರಿನ ಮೇಲಿದ್ದ ಪುನೀತ್ ರಾಜ್ ಕುಮಾರ್ ಫೋಟೋ ಮತ್ತು ನಾಡಧ್ವಜವನ್ನು ತೆರುವುಗೊಳಿಸಿರುವ ಟಿಟಿಡಿ ನಡೆಗೆ ಕರ್ನಾಟಕ ರಾಜ್ಯ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಸ್ಪಷ್ಟನೆಗಾಗಿ ಬೆಂಗಳೂರಿನ …
-
Breaking Entertainment News KannadalatestNews
ಯುವರತ್ನ ಅಪ್ಪುವಿನ ‘ಜೀವನ ಚರಿತ್ರೆ’ ಪಠ್ಯದಲ್ಲಿ!|ಪುನೀತ್ ರಾಜ್ಕುಮಾರ್ ಬದುಕನ್ನು ಪಠ್ಯವನ್ನಾಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ -ಬಿ. ಸಿ ನಾಗೇಶ್
ಬೆಂಗಳೂರು:ನಗುವಲ್ಲೇ ಎಲ್ಲರನ್ನೂ ಮೋಡಿ ಮಾಡೋ ಸರದಾರ ದೊಡ್ಮನೆ ಹುಡುಗನೇ ಪುನೀತ್ ರಾಜ್ ಕುಮಾರ್. ಸರಳತೆಯ ಜೀವನ, ಕೈಲಾದಷ್ಟು ಸಹಾಯ ಹಸ್ತ, ಪ್ರೀತಿಯ ಮಾತು, ಸಮಾನತೆಯ ಗುಣ ಇವೇ ಇವರನ್ನು ಜಗತ್ತಿಗೆ ಪರಿಚಯಿಸುವಂತೆ ಮಾಡಿದ ಸರಳ ಸೂತ್ರಗಳು.ಈ ಹಸನ್ಮುಖಿಯ ದೇಹ ನಮ್ಮನ್ನೆಲ್ಲ ಅಗಲಿದರು …
-
Breaking Entertainment News KannadalatestNews
ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಂದೆ ಹೃದಯಸ್ತಂಭನದಿಂದ ನಿಧನ|ಗಂಡನನ್ನು ಕಳೆದುಕೊಂಡ ರೀತಿಯಲ್ಲೇ ತಂದೆಯನ್ನೂ ಕಳೆದುಕೊಂಡ ಅಶ್ವಿನಿ !!
ಬೆಂಗಳೂರು:ಪುನೀತ್ ರಾಜಕುಮಾರ್ ಮರಣದ ನೋವು ಇನ್ನೂ ತಡೆಯಲಾರದ ಪರಿಸ್ಥಿತಿಯ ನಡುವೆ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು,ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಅಶ್ವಿನಿ ಅವರ ತಂದೆ ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ರೇವನಾಥ್ ಅವರು …
