ಪಂಜಾಬ್ನ ಫಿರೋಜ್ಪುರದಲ್ಲಿ ಮೋಟಾರ್ ಸೈಕಲ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಾಯಕ ಬಲದೇವ್ ರಾಜ್ ಅರೋರಾ ಅವರ ಪುತ್ರ ನವೀನ್ ಅರೋರಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಕುರಿತು ವರದಿಯಾಗಿದೆ. ನವೀನ್ ತನ್ನ ಅಂಗಡಿಯಿಂದ ಮನೆಗೆ ಹಿಂತಿರುಗುತ್ತಿದ್ದಾಗ …
Tag:
punjab police
-
News
Dinesh Gundurao: ಪಂಜಾಬ್ನಲ್ಲಿ ಧರ್ಮಸ್ಥಳ ಮೂಲದ ಯುವತಿ ಸಾವು ಪ್ರಕರಣ: ಸೂಕ್ತ ತನಿಖೆ ನಡೆಸುವಂತೆ ಸಚಿವ ದಿನೇಶ್ ಗುಂಡೂರಾವ್ ಒತ್ತಾಯ
Dinesh Gundurao: ಪಂಜಾಬ್ನಲ್ಲಿ ಧರ್ಮಸ್ಥಳ ಮೂಲದ ಯುವತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ದಿನೇಶ್ ಗುಂಡೂರಾವ್ ಅವರು ಸೂಕ್ತ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ.
-
Birthday Cake: ತನ್ನ ಹುಟ್ಟುಹಬ್ಬದಂದು ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದು 10 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ನಾಲ್ಕು ಮಂದಿಯ ಆರೋಗ್ಯ ಹದಗೆಟ್ಟಿದೆ.
-
latestNationalNews
ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿಗಳ ನಡುವೆ ರಕ್ತಸಿಕ್ತ ಘರ್ಷಣೆ: ಇಬ್ಬರ ಸಾವು, ಮೂರನೆಯವನ ಸ್ಥಿತಿ ಗಂಭೀರ !
ಗತಿಂಡಾ ನಿವಾಸಿ ಕೇಶವ್ ಮತ್ತು ಬದ್ಲಡಾ ನಿವಾಸಿ ಮನಮೋಹನ್ ಸಿಂಗ್ ಮೋಹನ ಅವರನ್ನು ಸಿವಿಲ್ ಆಸ್ಪತ್ರೆಗೆ ತರನ್ ತರನ್ಗೆ ದಾಖಲಿಸಲಾಗಿತ್ತು.
