Punjalakatte: ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮದ ಮಂಚಕಲ್ಲು ನಿವಾಸಿ, ಹನುಮಗಿರಿ ಮೇಳದ ಹಿರಿ ಕಲಾವಿದ, ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ರವಿವಾರ (ಜು.20) ಮಧ್ಯಾಹ್ನ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
Punjalakatte
-
Beltangady: ಸೌಜನ್ಯ ಹೆಸರಲ್ಲಿ ಸಂಕಷ್ಟಕ್ಕೊಳಗಾದವರಿಗೆ ಸಹಾಯ ಮಾಡುವುದಾಗಿ ಹೆಲ್ಪ್ ಲೈನ್ ಖಾತೆ ತೆರೆದು ಪುಂಜಾಲಕಟ್ಟೆಯ ಖ್ಯಾತ ಗಾಯಕರೋರ್ವರಿಗೆ ಬೆಂಗಳೂರಿನ
-
Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.
-
News
Bantwala: ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ವತಿಯಿಂದ ಉಚಿತ ಸಾಮೂಹಿಕ ವಿವಾಹ!
by ಕಾವ್ಯ ವಾಣಿby ಕಾವ್ಯ ವಾಣಿBantwala: ಬಂಟ್ವಾಳ (Bantwala) ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ 41 ನೇ ಸಂಭ್ರಮಾಚರಣೆಯ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 17 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 7 ಜೋಡಿ ವಧು-ವರರು ಗ್ರಹಸ್ಥಾಶ್ರಮಕ್ಕೆ ಪಾದರ್ಪಣೆಗೈದರು.
-
Punjalkatte: ಮಾ.8 (ಶನಿವಾರ) ರಂದು ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಬಾಂಬಿಲ ಎಂಬಲ್ಲಿ ತೆಂಗಿನೆಣ್ಣೆ ಮಿಲ್ ಅಗ್ನಿಗಾಹುತಿಯಾದ ಘಟನೆ ನಡೆದಿದೆ.
-
Punjalkatte: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜಾ (32) ಎಂಬುವವರೇ ಆತ್ಮಹತ್ಯೆಗೈದ ಮಹಿಳೆ. ಇವರು …
-
latestದಕ್ಷಿಣ ಕನ್ನಡ
ಬಂಟ್ವಾಳ:ರಾಜಕೀಯ ನಾಯಕರ ತಾಳಕ್ಕೆ ವಕೀಲನ ಮೇಲೆಯೇ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್!? ರಾತ್ರೋ ರಾತ್ರಿ ಮನೆಗೆ ನುಗ್ಗಿದ ಪುಂಜಾಲಕಟ್ಟೆ ಎಸ್.ಐ ವಿರುದ್ಧ ವಕೀಲರ ಸಂಘದ ಆಕ್ರೋಶ-ಪ್ರತಿಭಟನೆಗೆ ಸಿದ್ಧತೆ!!
ಪುಂಜಾಲಕಟ್ಟೆ:ಇಲ್ಲಿನ ಠಾಣಾ ವ್ಯಾಪ್ತಿಯ ವಕೀಲರೊಬ್ಬರ ಮನೆಗೆ ರಾತ್ರೋ ರಾತ್ರಿ ನುಗ್ಗಿ ಮನೆ ಮಂದಿಯನ್ನು ನಿಂದಿಸಿ, ವಕೀಲರನ್ನೇ ಠಾಣೆಗೆ ಎಳೆದೊಯ್ದು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ ಆರೋಪವೊಂದು ಕೇಳಿ ಬಂದಿದ್ದು, ಪ್ರಕರಣ ರಾಜ್ಯದಲ್ಲೇ ಸಂಚಲನ ಮೂಡಿಸುತ್ತಾ ಪೊಲೀಸ್ ಅಧಿಕಾರಿಯ ಅಮಾನತಿನ ಆಗ್ರಹದೊಂದಿಗೆ …
-
ದಕ್ಷಿಣ ಕನ್ನಡ
ಪುಂಜಾಲಕಟ್ಟೆ:ತನ್ನ ಅಂಗಡಿಯಲ್ಲೇ ನೇಣಿಗೆ ಕೊರಳೊಡ್ಡಿದ ಮಾಲೀಕ!! ನೆರಳಕಟ್ಟೆ ಎಂಬಲ್ಲಿ ಮುಂಜಾನೆ ಬೆಳಕಿಗೆ ಬಂದ ಘಟನೆ!!
ಪುಂಜಾಲಕಟ್ಟೆ: ಇಲ್ಲಿನ ನೆರಳಕಟ್ಟೆ ಎಂಬಲ್ಲಿ ವುಡ್ ವರ್ಕ್ಸ್ ಶಾಪ್ ಒಂದನ್ನು ನಡೆಸುತ್ತಿರುವ ವ್ಯಕ್ತಿಯೊರ್ವರು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಅಂಗಡಿ ಮಾಲೀಕ ನೇರಳಕಟ್ಟೆ ಕುಲಾಲು ದರ್ಖಾಸು ನಿವಾಸಿ ಹರೀಶ್ ಎಂದು ಗುರುತಿಸಲಾಗಿದ್ದು, …
-
ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ 35 ಕಿ.ಮೀ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ 718 ಕೋಟಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಜೂರು ಮಾಡಿದ್ದಾರೆ. ಈ ರಸ್ತೆಯ ಟೆಂಡರ್ ಪ್ರಕ್ರಿಯೆ ಇನ್ನು ಒಂದು ತಿಂಗಳ ಒಳಗೆ ನಡೆಯಲ್ಲಿದ್ದು, …
