Bantwala: ಬಂಟ್ವಾಳ (Bantwala) ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ 41 ನೇ ಸಂಭ್ರಮಾಚರಣೆಯ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 17 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 7 ಜೋಡಿ ವಧು-ವರರು ಗ್ರಹಸ್ಥಾಶ್ರಮಕ್ಕೆ ಪಾದರ್ಪಣೆಗೈದರು.
Tag:
