Punjalkatte: ವಿಷದ ಹಾವೊಂದು ಕಡಿದ ಪರಿಣಾಮ ನವವಿವಾಹಿತ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ಸಂಭವಿಸಿದೆ.
Tag:
punjalkatte
-
Ajilamogaru: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57) ಎಂಬುವವರ ಮೃತದೇಹ ಪತ್ತೆಯಾಗಿದೆ.
-
Bantwala: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮುರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ ಗೌತಮ್ (26) ಮೃತಪಟ್ಟವರು. …
