ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಎಟಿಎಂ ವಾಹನದಲ್ಲಿ ದಾಖಲೆಯಿಲ್ಲದ 10 ಲಕ್ಷ ರೂ. ವಶ ಮಾಡಿರುವ ಪುಂಜಾಲಕಟ್ಟೆಯಲ್ಲಿ ನಡೆದಿದೆ.
Tag:
Punjalkatte news
-
News
ಪುಂಜಾಲಕಟ್ಟೆ: ಕಕ್ಯೆಪದವು ಸಮೀಪ ಅಕ್ರಮ ಗೋ ಸಾಗಟ ಪತ್ತೆ-ಓರ್ವ ವಶಕ್ಕೆ !! ಹಿಂ.ಜಾ.ವೇ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ
ಹಾಡಹಗಲೇ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವೊಂದನ್ನು ಹಿಂ.ಜಾ.ವೇ ಮಾಹಿತಿ ಮೇರೆಗೆ ಪುಂಜಾಲಕಟ್ಟೆ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆಯೊಂದು ವರದಿಯಾಗಿದೆ. ಗೋ ಸಾಗಾಟದ ಬಗ್ಗೆ ಹಿಂ.ಜಾ.ವೇ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಕ್ಯೆಪದವು ಸಮೀಪದ ಉಳಿ ಎಂಬಲ್ಲಿ ವಾಹನವೊಂದನ್ನು …
-
latestದಕ್ಷಿಣ ಕನ್ನಡ
ಪುಂಜಾಲಕಟ್ಟೆ : ಮೆದುಳು ನಿಷ್ಕ್ರಿಯಗೊಂಡಿದ್ದ ಮೂರ್ಜೆ ಸತೀಶ್ ಅವರ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಸತೀಶ್
ಬಂಟ್ವಾಳ : ಪುಂಜಾಲಕಟ್ಟೆಯಲ್ಲಿ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಮೂರ್ಜೆ ನಿವಾಸಿ ಸತೀಶ್ ಎಂಬವರ ಮೆದುಳು ನಿಷ್ಕ್ರಿಯಗೊಂಡಿದ್ದು, ಇವರ ಅಂಗಾಂಗವನ್ನು ಮನೆಯವರ ಸಮ್ಮತಿಯಂತೆ ಆಸ್ಪತ್ರೆಗೆ ದಾನ ಮಾಡಲಾಯಿತು. ಡಿ.26 ರಂದು ಪುಂಜಾಲಕಟ್ಟೆ ಬಳಿ ದ್ವಿಚಕ್ರ ವಾಹನ ಅಪಘಾತದಲ್ಲಿ ಸತೀಶ್ …
-
latestದಕ್ಷಿಣ ಕನ್ನಡ
“ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕ್ತಿವಿ-ಅವನ ಕೊರಳ ಪಟ್ಟಿಯನ್ನು ಹಿಡಿತೀವಿ!” ಸಮಾವೇಶವೊಂದರಲ್ಲಿ ಕಿಡಿಕಾರಿದ್ದ ಕಾರಂತ್!!|ಪುಂಜಾಲಕಟ್ಟೆ ಠಾಣೆಯಲ್ಲಿ ಜಗದೀಶ್ ಕಾರಂತರ ಮೇಲೆ ಪ್ರಕರಣ ದಾಖಲಿಸಿದ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ
ಕೆಲ ದಿನಗಳ ಹಿಂದೆ ನಡೆದ ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರನ ಮಣ್ಣಿಗೆ ‘ಜಾಗರಣದ ವೀರ ನಡಿಗೆ’ ಕಾರ್ಯಕ್ರಮದಲ್ಲಿ ಭಾಷಣಗಾರರಾಗಿ ಆಗಮಿಸಿದ್ದ ಸಂಘಟನೆಯ ಪ್ರಖರ ವಾಗ್ಮಿ ಜಗದೀಶ್ ಕಾರಂತ್ ಮೇಲೆ ಪಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ: ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆಗೆ …
